18
March, 2026

A News 365Times Venture

18
Wednesday
March, 2026

A News 365Times Venture

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

Date:

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ  ಹೊರ ಹೋಗುತ್ತಿರಬಹುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದರು.

ಇಂದು ವಿಧಾನಪರಿಷತ್ ನಲ್ಲಿ  ಕೈಗಾರಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಸ್ತಾಪ ಮಾಡಿದ ಬಿಜೆಪಿ ಸದಸ್ಯ ಎನ್.ರವಿಕುಮಾರ್, ಕೈಗಾರಿಕೆಗಳನ್ನ ಚೆನ್ನಾಗಿ ನೋಡಿಕೊಳ್ಳುವುದು ಸರ್ಕಾರದ ಕೆಲಸ ಯಾಕೆ ಉದ್ಯಮಗಳು ಆಂಧ್ರ ತಮಿಳುನಾಡಿಗೆ ಸ್ಥಳಾಂತರವಾಗುತ್ತಿವೆ?  ಮೂಲಭೂತ ಸೌಕರ್ಯ ಕೊಡದಿದ್ದರೇ ಕಂಪನಿಗಳು ಹೊರ ಹೋಗುತ್ತವೆ. ಟಯೋಟಾ ಕಂಪನಿ ಯಾಕೆ ಹೋಯ್ತು ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಭೈರತಿ ಸುರೇಶ್, ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ ಕೆಐಎಡಿಬಿಯಿಂದ ಎಲ್ಲ ರೀತಿಯ ಸೌಕರ್ಯ ನೀಡಲಾಗಿದೆ ವೈಯಕ್ತಿಕ ಕಾರಣಗಳಿಂದ ಮುಚ್ಚಿರಬಹುದು. ಇಲ್ಲ ಹೊರಹೋಗಿರಬಹುದು.  ಆರ್ಥಿಕ ಮುಗ್ಗಟ್ಟಿನಿಂದಲೇ ಕಾರ್ಖಾನೆಗಳು ಬಂದ್ ಆಗಿರಬಹುದು. ಕಳೆದ 3 ವರ್ಷಗಳಲ್ಲಿ 2028 ಯೋಜನೆಗಳಿಂದ 5,11,037 ಕೋಟಿ ಬಂಡವಾಳ ನಿರೀಕ್ಷೆ ಮಾಡಲಾಗಿದೆ ಎಂದರು.

Key words: Industries, leaving not, due, lack of infrastructure, Minister, Bhairati Suresh

The post ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ...

വിജയം പുരുഷമുഖങ്ങള്‍ക്ക്; ഇത്തവണയും ഉറപ്പുള്ള സീറ്റുകള്‍ വനിതകള്‍ക്ക് നല്‍കാതെ ലീഗ്

കോഴിക്കോട്: നിയമസഭാ തെരഞ്ഞെടുപ്പിനുള്ള സ്ഥാനാര്‍ത്ഥി പട്ടിക പ്രസിദ്ധീകരിച്ചതിന് പിന്നാലെ വിമര്‍ശനത്തിനിരയായി മുസ്‌ലിം...

'ரஜினிக்கு 18% வாக்கு வங்கி இருந்தது; அதனால்தான் திமுக சூழ்ச்சி செய்தது! – ஆதவ் விளக்கம்!

தவெக சார்பில் சென்னை கொளத்தூர் தொகுதியில் இன்று கொள்கை விளக்க பொதுக்கூட்டம்...

Off The Record: కూటమిలో ఉన్న నమ్మకం లేదా..? రాజమండ్రిలో బీజేపీ మాస్టర్ ప్లాన్..!

Off The Record: ప్రజా సమస్యల పరిష్కారం కోసం ఓవైపు ఏపీ...