18
March, 2026

A News 365Times Venture

18
Wednesday
March, 2026

A News 365Times Venture

JDS ಬಿಡುವ ಪ್ರಶ್ನೆಯೇ ಇಲ್ಲ- ಶಾಸಕ ಜಿ.ಟಿ ದೇವೇಗೌಡ

Date:

ಮೈಸೂರು,ಮಾರ್ಚ್,18,2026 (www.justkannada.in):  ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ. ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಇಂದು ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡ, ಜೆಡಿಎಸ್ ಟಿಕೆಟ್ ಕೊಡದಿದ್ದರೇ ನೀವು ಹೇಳಿದಂತೆ ಕೇಳುತ್ತೇನೆ ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ.  ಇಲ್ಲೇ ಇರುತ್ತೇನೆ ಜೆಡಿಎಸ್ ಟಿಕೆಟ್ ಕೊಡದಿದ್ದರೆ  ಕ್ಷೇತ್ರದ  ಜನ ಏನು ಹೇಳುತ್ತಾರೋ ಅದಕ್ಕೆ ಸಿದ್ದ ಎಂದು ಕ್ಷೇತ್ರದ ಜನರನ್ನುದ್ದೇಶಿಸಿ ಹೇಳಿದರು.

ನಾನು ಬೆಳೆಸಿದ್ದವರು, ದುಡ್ಡು ಮಾಡಿದವರು ನನ್ನ ವಿರುದ್ದವೇ ತಿರುಗಿ ಬಿದ್ದಿದ್ದಾರೆ.   ಇದು ಇವತ್ತಿನದ್ದಲ್ಲ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ನಿಮ್ಮ ಜೊತೆ ನಾನು ಇರುತ್ತೇನೆ.  ನಿಮ್ಮ ಆಶೀರ್ವಾದ ನನ್ನ ಮೇಲಿರಲಿ ಎಂದು ಜಿ.ಟಿ ದೇವೇಗೌಡರು ಕ್ಷೇತ್ರದ ಜನರಿಗೆ ತಿಳಿಸಿದರು.

Key words: no question, leaving, JDS, MLA, G.T. Deve Gowda

The post JDS ಬಿಡುವ ಪ್ರಶ್ನೆಯೇ ಇಲ್ಲ- ಶಾಸಕ ಜಿ.ಟಿ ದೇವೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ...

‘ആത്മാര്‍ത്ഥമായി നന്ദി പറയുന്നു’; മെഡിക്കല്‍ സഹായവുമായി ഇന്ത്യയുടെ ആദ്യ കപ്പല്‍ ഇറാനില്‍

ടെഹ്‌റാന്‍: പശ്ചിമേഷ്യന്‍ സംഘര്‍ഷത്തിനിടെ മെഡിക്കല്‍ സഹായവുമായി ഇന്ത്യയുടെ ആദ്യ കപ്പല്‍ ഇറാനിലെത്തി....

'உயிரோடு தான் இருக்கிறேன்' – நிரூபிக்க போராடும் நெதன்யாகு: வீடியோக்களும், சர்ச்சைகளும்! |Full Detail

இஸ்ரேல் பிரதமர் நெதன்யாகு உயிரோடு இருக்கிறாரா... இல்லையா?- இது தற்போது ஈரான்...

100W ఫాస్ట్ చార్జింగ్, 165Hz హై రిఫ్రెష్ రేట్ తో వచ్చేస్తున్న OnePlus 15T..!

OnePlus 15T: కాంపాక్ట్ ఫ్లాగ్‌షిప్‌ స్మార్ట్‌ఫోన్ మార్కెట్లో మరో స్మార్ట్ ఫోన్...