21
March, 2026

A News 365Times Venture

21
Saturday
March, 2026

A News 365Times Venture

ಉಪಚುನಾವಣೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

Date:

ಬಾಗಲಕೋಟೆ,ಮಾರ್ಚ್,20,2026 (www.justkannada.in): ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಇಂದು  ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವ  ವೀರಣ್ಣ ಚರಂತಿಮಠ ಇದೀಗ ತಮ್ಮ ಆಸ್ತಿವಿವರ ಘೋಷಿಸಿಕೊಂಡಿದ್ದಾರೆ.

ವೀರಣ್ಣ ಚರಂತಿಮಠ ಅವರು, ತಮ್ಮ ಬಳಿ ಸ್ಥಿರಾಸ್ತಿ 9,89,7200, ಚರಾಸ್ತಿ ಮೌಲ್ಯ 7,91,23,830  ಇದ್ದು 22,704 ನಗದು, 50 ಗ್ರಾಂ ಚಿನ್ನ, 1ಕೆಜಿ ಬೆಳ್ಳಿ ಆಭರಣ ಹೊಂದಿರುವುದಾಗಿ ತಿಳಿಸಿದ್ದಾರೆ.

ಹಾಗೆಯೇ  ಪತ್ನಿ ರಾಜೇಶ್ವರಿ ಚರಂತಿಮಠ ಬಳಿ ಚರಾಸ್ತಿ 12,95,600, ನಗದು 20,600 ಇದ್ದು  225 ಗ್ರಾಂ ಚಿನ್ನ ಮತ್ತು  2.50 ಕೆಜಿ ಬೆಳ್ಳಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

Key words: By-election, BJP candidate, Veeranna Charantimath

The post ಉಪಚುನಾವಣೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ...

UNI വാര്‍ത്താ ഏജന്‍സിയുടെ ഓഫീസ് ബലമായി ഒഴിപ്പിച്ചു; അപലപിച്ച് ദി സ്റ്റേറ്റ്‌സ്മാന്‍ പത്രം; പ്രതിഷേധിച്ച് മാധ്യമപ്രവര്‍ത്തകര്‍

ന്യൂദല്‍ഹി: രാജ്യത്തെ ഏറ്റവും പഴക്കമേറിയ വാര്‍ത്താ ഏജന്‍സിയായ യുണൈറ്റഡ് ന്യൂസ് ഓഫ്...

'நான் ஜெயிச்சா மட்டும் போதாது…' – விஜய்-ன் அடுத்தக்கட்ட '50' வேட்பாளர்கள் இவர்கள்தான்?

தவெக சார்பில் இரண்டாம் கட்டமாக '50' வேட்பாளர்களை அக்கட்சியின் தலைவர் விஜய்...

Off The Record: ఉమ్మడి నల్గొండ, ఖమ్మం, వరంగల్ నేతలపై సీరియస్

Off The Record: తెలంగాణ బీజేపీ వ్యవహారాల మీద పార్టీ అధిష్టానం...