21
March, 2026

A News 365Times Venture

21
Saturday
March, 2026

A News 365Times Venture

ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

Date:

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ಉಂಟಾಗಿದ್ದು ಟಿಕೆಟ್ ಹಂಚಿಕೆ ಸಮಸ್ಯೆ ಬಗೆಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದಾಗಿದ್ದಾರೆ.

ಇದಕ್ಕಾಗಿಯೇ ಬೆಂಗಳೂರಿಗೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಟಿಕೆಟ್ ಹಂಚಿಕೆ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಿಎಂ ಮತ್ತು ಡಿಸಿಎಂ ಭೇಟಿಗೂ ಮುನ್ನ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಮತ್ತು ಈಶ್ವರ್ ಖಂಡ್ರೆ ಅವರು ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಈಗಾಗಲೇ ಟಿಕೆಟ್ ಘೋಷಣೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Key words: By-election, ticket,  CM, DCM, Ranadeep singh Surjewala

The post ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ...

ഇന്ത്യ-ഇസ്രഈല്‍ ബന്ധം തകര്‍ക്കും; ‘ദി വോയിസ് ഓഫ് ഹിന്ദ് റജബി’ന് പ്രദര്‍ശനാനുമതി നിഷേധിച്ച് സെന്‍സര്‍ ബോര്‍ഡ്

ന്യൂദല്‍ഹി: ഇസ്രഈലുമായുള്ള ഇന്ത്യയുടെ ബന്ധം വഷളാകുമെന്ന് ചൂണ്ടിക്കാണിച്ച് ‘ദി വോയിസ് ഓഫ്...

NDA: 'அத நீங்க தான் பாத்துக்கணும்' – அமித் ஷா சந்திப்பும் எடப்பாடியின் சந்திராஷ்டம கணக்கும்!

மதுரையிலும் திருச்சியிலும் அ.தி.மு.க பொதுச்செயலாளர் எடப்பாடி பழனிசாமியுடன், மத்திய அமைச்சர் பியூஷ்...

Donald Trump: మిత్రదేశాలపై ట్రంప్ ఆగ్రహం.. ‘మీరు పిరికివారు’ అంటూ విమర్శ..

ఇరాన్‌తో జరుగుతున్న యుద్ధం నేపథ్యంలో.. సముద్ర మార్గాలను కాపాడేందుకు సైనిక సాయం...