24
March, 2026

A News 365Times Venture

24
Tuesday
March, 2026

A News 365Times Venture

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು

Date:

ಬೆಂಗಳೂರು,ಮಾರ್ಚ್,24,2026 (www.justkannada.in):  ವಿಧಾನಮಂಡಲ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ.

ಮಾರ್ಚ್ 27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್ 26 ರಂದು ಕೊನೆಗೊಳ್ಳಲಿದೆ. ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ಮಾರ್ಚ್ 27 ರಂದು ರಾಮನವಮಿ ಹಿನ್ನೆಲೆಯಲ್ಲಿ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Legislative session, Short, One day

The post ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೆಚ್.ಡಿ.ಕೋಟೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಪ.ಪಂಗಡ ರಾಷ್ಟೀಯ ಆಯೋಗದ ಸದಸ್ಯರು

ಮೈಸೂರು, ಮಾರ್ಚ್,24,2026 (www.justkannada.in):ಪರಿಶಿಷ್ಟ ಪಂಗಡದ ರಾಷ್ಟೀಯ ಆಯೋಗದ ಸದಸ್ಯೆ ಡಾ....

നൂറ് സീറ്റ് ലഭിച്ചില്ലെങ്കില്‍ വനവാസത്തിന് പോകുമെന്ന് പറഞ്ഞിട്ടില്ല: വി.ഡി. സതീശന്‍

തിരുവനന്തപുരം: വരാനിരിക്കുന്ന കേരള നിയമസഭാ തെരഞ്ഞെടുപ്പില്‍ നൂറ് സീറ്റ് ലഭിച്ചില്ലെങ്കില്‍ രാഷ്ട്രീയ...

தட்டுப்பாடு; சிலிண்டரில் சமையல் எரிவாயு அளவு 14.2 கிலோவிலிருந்து 10 கிலோவாக குறைகிறதா?

தற்போது ஈரான் போர் காரணமாக நாடு முழுவதும் சமையல் எரிவாயுவிற்கு பற்றாக்குறை...

Praja Darbar: మంత్రి లోకేష్ 85వ రోజు ప్రజాదర్బార్.. ప్రజలు, పార్టీ కార్యకర్తల నుంచి వినతులు స్వీకరణ!

మంగళగిరి టీడీపీ కేంద్ర కార్యాలయంలో విద్య, ఐటీ శాఖల మంత్రి నారా...