25
March, 2026

A News 365Times Venture

25
Wednesday
March, 2026

A News 365Times Venture

ನಮಗೂ ಅಧಿಕಾರ ಸಿಗಬೇಕು: ದೆಹಲಿಗೆ ಹೋಗಿ ಬರ್ತೇವೆ- ಶಾಸಕ ಬೇಳೂರು ಗೋಪಾಲಕೃಷ್ಣ

Date:

ಬೆಂಗಳೂರು,ಮಾರ್ಚ್,24,2026 (www.justkannada.in):  ಸಂಪುಟ ಪುನಾರಚನೆ ವಿಚಾರ ಸಂಬಂಧ ಏಪ್ರಿಲ್ 11 ರಂದು ಹಿರಿಯ ಶಾಸಕರು ದೆಹಲಿಗೆ ಹೋಗಿ ವರಿಷ್ಠರನ್ನ ಭೇಟಿ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಏಪ್ರಿಲ್ 11 ರಂದು ಹಿರಿಯ ಶಾಸಕರು ದೆಹಲಿಗೆ ಹೋಗುತ್ತೇವೆ. ಬೈ ಎಲೆಕ್ಷನ್ ಇರುವುದರಿಂದ ದೆಹಲಿ ಪ್ರವಾಸ ಮುಂದೂಡಿದ್ದೇವೆ. ಹಿರಿಯ ಶಾಸಕರೆಲ್ಲರೂ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡುತ್ತೇವೆ ಮೊದಲ ಬಾರಿ ಗೆದ್ದ ಶಾಸಕರು ದೆಹಲಿಗೆ ಹೋಗಿ ಬಂದಿದ್ದಾರೆ.  ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಿ ಬರುತ್ತೇವೆ ಎಂದರು.

ನಮಗೂ ಅಧಿಕಾರ ಸಿಗಬೇಕು. ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದಾಗಲೂ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ರನ್ನೂ ಭೇಟಿ ಮಾಡುತ್ತೇವೆ. ನಾಯಕತ್ವ ಬದಲಾವಣೆ ವಿಚಾರ ನಮಗೆ ಸಂಬಂಧಿಸಿದಲ್ಲ ಎಂದು  ಬೇಳೂರು ಗೋಪಾಲಕೃಷ್ಣ ತಿಳಿಸಿದರು.

Key words:  April 11, Delhi, MLA, Belur Gopalakrishna

The post ನಮಗೂ ಅಧಿಕಾರ ಸಿಗಬೇಕು: ದೆಹಲಿಗೆ ಹೋಗಿ ಬರ್ತೇವೆ- ಶಾಸಕ ಬೇಳೂರು ಗೋಪಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಮಾರ್ಚ್,25,2026 (www.justkannada.in):  ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ...

രണ്‍വീര്‍ മാപ്പ് പറയണം; ചാമുണ്ഡി ക്ഷേത്രം സന്ദര്‍ശിക്കണം; കാന്താര 2 വിവാദത്തില്‍ കര്‍ണാടക ഹൈക്കോടതി

ബെംഗളൂരു: കാന്താര 2 സിനിമയുമായി ബന്ധപ്പെട്ട് ദൈവകോലത്തെ അപമാനിച്ചുവെന്ന കേസില്‍ നടന്‍...

RCB: ரூ.16,700 கோடிக்கு விற்பனையான பெங்களூரு அணி; புதிய உரிமையாளர்கள் யார்?

ஐபிஎல் தொடரில் ராஜஸ்தான் அணி மற்றும் பெங்களூர் அணி சமீபத்தில் விற்பனைக்கு...