25
March, 2026

A News 365Times Venture

25
Wednesday
March, 2026

A News 365Times Venture

ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ

Date:

ಬೆಂಗಳೂರು,ಮಾರ್ಚ್,25,2026 (www.justkannada.in):  ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಬುಕ್ಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೊಸ ನಿಯಮದ ಪ್ರಕಾರ, ಒಬ್ಬ ಗ್ರಾಹಕರು ಇನ್ನು ಮುಂದೆ ಮಿತಿಯಿಲ್ಲದೆ ಸಿಲಿಂಡರ್ ಪಡೆಯಲು ಸಾಧ್ಯವಿಲ್ಲ. ಹೌದು. ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ಸಾಗಾಟ ತಡೆಯಲು ಮತ್ತು ಪಾರದರ್ಶಕ ವಿತರಣೆ ಖಚಿತಪಡಿಸಲು ಕೇಂದ್ರ ಸರ್ಕಾರ ಹಾಗೂ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿವೆ.

ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಹೊಸ  ಮಾರ್ಗಸೂಚಿ ಪ್ರಕಟಿಸಲಾಗಿದ್ದು,  ಸಿಲಿಂಡರ್ ಬುಕ್ಕಿಂಗ್  ಮಾಡುವ  ಗ್ರಾಹಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.  ಉಜ್ವಲ ಯೋಜನೆಯಡಿ 45 ದಿನ ಕಾಲಾವಕಾಶ ನೀಡಲಾಗಿದೆ.   ಗೃಹಬಳಕೆಯವರಿಗೆ 1 ಸಿಲಿಂಡರ್ ಇದ್ದವರು 25 ದಿನಗಳ ನಂತರ ಬುಕ್ಕಿಂಗ್ ಕಾಲಾವಕಾಶ ನೀಡಲಾಗಿದೆ.  2 ಸಿಲಿಂಡರ್ ಇದ್ದವರು 35 ದಿನಗಳ ಬಳಿಕ ಬುಕ್ಕಿಂಗ್ ಗೆ ಅವಕಾಶವಿದೆ.  5 ಕೆಜಿ ಸಿಲಿಂಡರ್ ಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, 5 ಕೆಜಿ ಸಿಲಿಂಡರ್ ಗೆ   9ರಿಂದ 15 ದಿನ ಗ್ಯಾಪ್ ಇರಬೇಕು. 10 ಕೆ.ಜಿ ಸಿಲಿಂಡರ್ ಗೆ 18 ರಿಂದ 32 ದಿನ ಗ್ಯಾಪ್ ಇರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Key words:  New guidelines, released, gas cylinder, booking

The post ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಪ್ರಮುಖ ಅಂಶಗಳು ಹೀಗಿವೆ ನೋಡಿ..!

ಬೆಂಗಳೂರು, ಮಾರ್ಚ್,25,2026 (www.justkannada.in):  ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು...

ഇറാനെതിരെയുള്ള യുദ്ധം വിനാശകരമായ തെറ്റ്; ട്രംപിനെതിരെ രൂക്ഷ വിമർശനവുമായി ജർമൻ പ്രസിഡന്റ്

ബെർലിൻ: ഇറാനെതിരായുള്ള യുദ്ധം അന്താരാഷ്ട്ര നിയമങ്ങളുടെ ലംഘനമാണെന്നും അതൊരു വിനാശകരമായ തെറ്റാണെന്നും...

“ `இந்த' தேவைக்கு `இதனுடன்' ரூ.50,000-க்கு மேல் எடுத்துச் செல்லலாம்!" – தலைமை தேர்தல் அதிகாரி

தமிழ்நாடு சட்டமன்றத் தேர்தலை முன்னிட்டு, இன்று தமிழ்நாடு தலைமை தேர்தல் அதிகாரி...