25
March, 2026

A News 365Times Venture

25
Wednesday
March, 2026

A News 365Times Venture

ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ

Date:

ನವದೆಹಲಿ,ಮಾರ್ಚ್,25,2026 (www.justkannada.in):  ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್ ಗಳಲ್ಲಿ ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ  ವಸೂಲಿ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಆದೇಶಿಸಿದೆ.

ಹೋಟೆಲ್  ಬಿಲ್ ಗಳಲ್ಲಿ ಗ್ಯಾಸ ಚಾರ್ಜ್ ವಸೂಲಿ ಮಾಡುವಂತಿಲ್ಲ. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಎಲ್ ಪಿಜಿ ಗ್ಯಾಸ್ ಚಾರ್ಜ್  ವಿಧಿಸುವುದು ಅಕ್ರಮ.  ಗ್ಯಾಸ್ ಸರ್ ಚಾರ್ಚ್ ಇಂಧನ ರಿಕವರಿ ಹೆಸರಲ್ಇ ಬಿಲ್ ಹಾಕುವುದು ಅಕ್ಷೇಪಾರ್ಹ.  ಯಾವುದೇ ಹೆಸರಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವುದು ಕಾಯ್ದೆ ಉಲ್ಲಂಘನೆಯಾಗಲಿದೆ.   ಅಹಾರದ ಬೆಲೆಯಲ್ಲೇ ವೆಚ್ಚ ಸೇರಿಸಬೇಕು ಎಂದು ಸಿಸಿಪಿಎ ಸ್ಪಷ್ಟನೆ ನೀಡಿದೆ.

ಆಹಾರದ ಬೆಲೆಯಲ್ಲೇ ಇಂಧನ ಸೇವೆಯ ವೆಚ್ಚ ಭರಿಸಬೇಕು. ಗ್ಯಾಸ್ ದರ ಏರಿಕೆಯ ನೆಪವೊಡ್ಡಿ ಹೆಚ್ಚಿನ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಹಾಕದಂತೆ ಕೇಂದ್ರ ಸರ್ಕಾರ  ಸೂಚನೆ ನೀಡಿದೆ.

ಡಿಫಾಲ್ಟ್ ಆಗಿ ಇಂಹತ ಚಾರ್ಜ್ ಸೇರಿಸಿವುದು ತಪ್ಪು. ಒಂದು ವೇಳೆ ಹೋಟೆಲ್ ಗಳು ಹೆಚ್ಚುವರಿ ಹಣ ಕೇಳಿದರೆ, ಅನಗತ್ಯ ಚಾರ್ಜ್ ಗಳ ವಿರುದ್ದ ಸಹಾಯವಾಣಿಗೆ ಗ್ರಾಹಕರು ದೂರು ನೀಢಬಹುದು.  ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ದೂರು ನೀಡಬಹುದು  ಡಿಸಿಗೆ ಅಥವಾ ಸಿಸಿಪಿಎಗೆ ಇಮೇಲ್ ಮೂಲಕ ದೂರು ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Key words: No, additional charges, gas, bills, notice, hotels

The post ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ...

പ്രതിഭയ്‌ക്കെതിരായ സ്ത്രീവിരുദ്ധ പരാമര്‍ശം; ഇര്‍ഷാദിനെതിരെ നടപടിയുമായി ലീഗും യു.ഡി.എഫും

  കായംകുളം: യു. പ്രതിഭ എം.എല്‍.എയ്‌ക്കെതിരായ സ്ത്രീവിരുദ്ധ പരാമര്‍ശത്തില്‍ മുസ്‌ലിം ലീഗ്...

அழுத்தம் கொடுக்கும் வானதி சீனிவாசன்; அப்செட் அண்ணாமலை; கோவை வடக்கு தொகுதிக்கு உச்சகட்ட போட்டி

2021 சட்டமன்றத் தேர்தலில் அதிமுக கூட்டணியில், பாஜகவுக்கு கோவையில் ஒரு தொகுதி...

Nepal: శ్రీరామ నవమి రోజున నేపాల్ కొత్త ప్రధాని ప్రమాణస్వీకారం..

Nepal: నేపాల్ కొత్త ప్రధానమంత్రిగా ఇటీవల ఎన్నికల్లో ఘన విజయం సాధించిన...