26
March, 2026

A News 365Times Venture

26
Thursday
March, 2026

A News 365Times Venture

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ  ಹೇಳಿಕೆ ನೀಡಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದರು. ಈ ವೇಳೆ ಮತ್ತೆ ಸಿಎಂ ಸಿದ್ದರಾಮಯ್ಯನವರ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್, ಮುಂಧಿನ ಬಜೆಟ್ ನೀವೇ ಮಂಡಿಸಬೇಕು ನಿಧಾನವಾಗಿ ಓದಿ. ಎರಡು ಬಜೆಟ್ ಮಂಡಿಸಬೇಕು ಎಂದರು.

ಈ ವೇಳೆ ಆರ್.ಅಶೋಕ್ ಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ, ಹೌದು ನಾವೇ ಬಜೆಟ್ ಮಂಡಿಸುತ್ತೇವೆ. 2028ರವರೆಗೂ ನಮ್ಮ ಸರ್ಕಾರ ಮುಂದೆಯೂ ನಮ್ಮದೇ ಸರ್ಕಾರ. ಹೈಕಮಾಂಡ್ ಒಪ್ಪಿದರೆ  ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಹೇಳುವ ಮೂಲಕ ಮತ್ತೆ ಹೈಕಮಾಂಡ್ ಕಡೆ ಬೊಟ್ಟು ಮಾಡಿದರು.

Key words: budget Session, CM, Siddaramaiah

The post ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

  ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ...

ബി.ജെ.പിയുടെ ബി ടീമല്ല, മുസ്‌ലിം ശാക്തീകരണത്തിന്റെ എം ടീം; ബംഗാളില്‍ മമതയ്‌ക്കെതിരെ പോരിന് ഒവൈസി

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പിന് മുന്നോടിയായി ഭരണകക്ഷിയായ തൃണമൂല്‍ കോണ്‍ഗ്രസിനെതിരെ...

Punjab Kings: ఈ సారి ఎలాగైనా ట్రోఫీ గెలవాల్సిందే.. స్పెషల్ పూజలు చేసిన ‘పంజాబ్ కింగ్స్’ టీం..!

Punjab Kings: ఈ సారి ఎలాగైనా ట్రోఫీని గెలవాల్సిందే అన్నట్లుగా పంజాబ్...