26
March, 2026

A News 365Times Venture

26
Thursday
March, 2026

A News 365Times Venture

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

Date:

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾಗಿ 13 ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರದ ಪ್ರಕಾಶಂ ಜಿಲ್ಲೆಯ ರಾಯವರಂ ಬಳಿ ನಡೆದಿದೆ.

ಹೈದರಾಬಾದ್ ನಿಂದ ಪಮುರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ರಾಯವರಂ ಸಮೀಪ ಕ್ವಾರಿಗಳ ಬಳಿ ಟಿಪ್ಪರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ  13 ಮಂದಿ ಸಜೀವ ದಹನವಾಗಿದ್ದು 27 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ.

ಗಾತಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,  ಪ್ರಯಾಣಿಕರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟಿ ಕರಕಲಾಗಿದೆ.

Key words: Tipper, private bus, collision, 13 people, burnt, alive

The post ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,26,2026 (www.justkannada.in):  ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ...

സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക്ക് പോസ്റ്റ്: കാപ്പ കേസ് പ്രതി ആവശ്യപ്പെട്ടത് 15 കോടി

മലപ്പുറം: സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക് പോസ്റ്റിന് പിറകിലെ ലക്ഷ്യം ബ്ലാക്ക്...

ஸ்டாலின் Vs விஜய்… பெண்கள் வாக்குகளை வளைப்பதில் தீவிரம் | ‘வாவ்’ வியூகம் 10

பெண்கள் வாக்குகளை வளைப்பதில் தீவிரம்‘வாவ்’ வியூகம் 10வாக்காளர்கள் எதிர்பார்த்த ஜனநாயகத் திருவிழா...

Mermaid: రేజర్ షార్ప్ పళ్లు, చేప తోకతో మమ్మీ.. జపాన్‌లో సగం చేప సగం మానవుడి మెర్‌మెయిడ్

జపాన్‌లోని ఫుకుషిమాలోని ఒక పాత ఇంట్లో ఒక విచిత్రమైన మమ్మీ వెలుగుచూసింది....