28
March, 2026

A News 365Times Venture

28
Saturday
March, 2026

A News 365Times Venture

ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ

Date:

ದಾವಣಗೆರೆ,ಮಾರ್ಚ್,28,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು ಕಾಂಗ್ರೆಸ್ ಪ್ರಚಾರದ ವೇಳೆ ಹೈಡ್ರಾಮಾ ನಡೆದಿದೆ.

ಬಿಜೆಪಿ ನಾಯಕರಿಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ದಾವಣಗೆರೆಗೆ ಪ್ರಚಾರಕ್ಕೆ ಬರುವಂತೆ ಬಿಜೆಪಿ ಹಾಕಿದ್ದ  ಸವಾಲು ಸ್ವೀಕರಿಸಿ ಬಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ, ಪೊರಕೆ ಪ್ರದರ್ಶನವಾಗಿದೆ.

ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಗೆ ಬರುವಂತೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಸವಾಲು  ಹಾಕಿದ್ದರು.

ಹೀಗಾಗಿ ಬಿಜೆಪಿ ಕಚೇರಿಯಿಂದಲೇ ಪ್ರದೀಪ್ ಈಶ್ವರ್ ಪ್ರಚಾರ ಆರಂಭಿಸಿದ್ದು ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೊರಕೆ ಪ್ರದರ್ಶಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಪ್ರದೀಪ್ ಈಶ್ವರ್ ಕಾರಿನ ಮೇಲೆ ನಿಂತು  ಭಾವುಟ ಹಾರಿಸಿ ಭುಜ ತಟ್ಟಿದ್ದಾರೆ. ಈ ವೇಳೆ ಹುಚ್ಚ ಹುಚ್ಚ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ .

Key words: Davanagere by-election, Campaign, Congress, Pradeep Eshwar, BJP

The post ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജി.പി.എസ് ജാമറുകളും മൈനുകളും; ഹോര്‍മുസില്‍ ഇന്ത്യന്‍ കപ്പലുകള്‍ക്ക് മുന്നറിയിപ്പ്; വലിയ പ്രതിസന്ധിയെന്ന് റിപ്പോര്‍ട്ട്

ന്യൂദല്‍ഹി: ഹോര്‍മുസ് കടലിടുക്കിന് സമീപത്തുള്ള ഇന്ത്യന്‍ കപ്പലുകള്‍ ജി.പി.എസ് തകരാറുകള്‍ നേരിടുന്നെന്ന്...

கோவைக்கு மாறிய செந்தில் பாலாஜி; அமைச்சருக்கு இடம் இல்லை! – திமுக வேட்பாளர் பட்டியல்! முழு விவரம்

தமிழக சட்டபேரவைத் தேர்தல் ஏப்ரல் 23 ஆம் தேதி நடைபெற இருக்கிறது....

Jayam Ravi: పెళ్లి కాలేదని చెప్పి ప్రియురాలితో గోవాలో ల్యాండ్ కొన్న స్టార్ హీరో?

కోలీవుడ్ స్టార్ హీరో జయం రవి, ఆయన భార్య ఆర్తీల విడాకుల...

ഇറാനിലെ കരയുദ്ധം അമേരിക്കയെ ചെളിക്കുണ്ടിലാക്കും; വിയറ്റ്നാം ആവര്‍ത്തിക്കുമെന്ന മുന്നറിയിപ്പുമായി റഷ്യ

മോസ്‌കോ: ഇറാനെതിരായ ഏതൊരാക്രമണത്തിന്റെയും വിധി പരാജയമായിരിക്കുമെന്ന് അമേരിക്കയ്ക്ക് മുന്നറിയിപ്പുമായി റഷ്യന്‍ സുരക്ഷാ...