30
March, 2026

A News 365Times Venture

30
Monday
March, 2026

A News 365Times Venture

KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಮಾರ್ಚ್,30,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಈಗಾಗಲೇ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಉಂಟಾಗಿ ಹೋಟೆಲ್ ಉದ್ಯಮದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ  ಕೆಎಸ್ ಆರ್ ಟಿಸಿ ಬಸ್ ಗಳಿಗೂ ಡಿಸೇಲ್ ಸಮಸ್ಯೆಯಾಗಿದೆಯೇ..? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ತಕ್ಷಣಕ್ಕೆ ಯಾವುದೇ ಸಮಸ್ಯೆ ಇಲ್ಲ. ಸಾರಿಗೆ ಇಲಾಖೆಯ ನಾಲ್ಕು ನಿಗಮಕ್ಕೂ ಏನೂ ತೊಂದರೆ ಇಲ್ಲ ಎಂದರು.

ಕೆಎಸ್ ಆರ್ ಟಿಸಿ ಬಸ್ ಗಳಿಗೂ ಡಿಸೇಲ್ ಸಮಸ್ಯೆ ಇಲ್ಲ. ಯುದ್ದ ಹೀಗೆ ಮುಂದುವರೆದರೇ ಏನಾದರೂ ಸಮಸ್ಯೆ ಆಗಬಹುದು ತಕ್ಣಕ್ಕೆ ಯಾವುದೇ  ತೊಂದರೆಯಾಗಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದರು.

Key words: diesel, No problem, KSRTC buses, Minister, Ramalingareddy

The post KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ...

സഭകളെ വീര്‍പ്പുമുട്ടിക്കുന്നു; നിയമം പുനപരിശോധിക്കണം: എഫ്.സി.ആര്‍.എ നിയമത്തിനെതിരെ ഓര്‍ത്തഡോക്‌സ് സഭാധ്യക്ഷന്‍

കോട്ടയം: വിദേശ സംഭാവന നിയന്ത്രണ നിയമം (എഫ്.സി.ആര്‍.എ) ഭേദഗതി ബില്‍ പുനപരിശോധിക്കണമെന്ന്...

Ishaq Dar: యుద్ధం ఆపడానికి వెళ్లి భుజం విరగ్గొట్టుకున్న పాకిస్థాన్ ఉప ప్రధాని.. ఫొటోలకు ఫోజులిస్తూ..

Ishaq Dar: ఇరాన్ యుద్ధంలో మధ్యవర్తిత్వం వహిస్తున్న పాకిస్థాన్‌ ఉప ప్రధాని...