31
March, 2026

A News 365Times Venture

31
Tuesday
March, 2026

A News 365Times Venture

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ

Date:

ಬೆಂಗಳೂರು,ಮಾರ್ಚ್,31,2026 (www.justkannada.in):  ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರು ಜಾರಿಗೆ ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕೇಂದ್ರದ ಅನೇಕ ತಪ್ಪಿನಿಂದ ಯುದ್ದದ ನೆಪದಲ್ಲಿ ರಾಜ್ಯದ ಹಲವೆಡೆ ನಾವು ಅನುಭವಿಸುತ್ತಿದ್ದೇವೆ.  ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿಯಿಂದ ನಾವೆಲ್ಲ ನರಳುತ್ತಿದ್ದೇವೆ. ಉಜ್ವಲ ಯೋಜನೆ ಹೋಯ್ತು ಸೌದೆ ಯೋಜನೆ ಪ್ರಾರಂಭಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ನವರು ಪರದಾಡುತ್ತಿದ್ದಾರೆ.

ಗ್ಯಾಸ್ ಸಿಲಿಂಡರ್ ಬಿಟ್ಟು ಸೌದೆ ಮೇಲೆ ಅವಲಂಬಿತರಾಗುವ ಪರಿಸ್ಥಿತಿ ಬಂದಿದೆ. ಸಾಮಾನ್ಯರ ಮೇಲೆ ಬೆಲೆ ಏರಿಕೆ ಹೊರೆ ಹಾಕಲಾಗುತ್ತಿದೆ. 5 ಗ್ಯಾರಂಟಿಗಳನ್ನು ಕೊಟ್ಟು ನಾವು ಜನರ ಬದುಕಿನಲ್ಲಿ ಪಾಲುದಾರರಾಗಿದ್ದೇವೆ ಎಂದು  ಡಿಕೆ ಶಿವಕುಮಾರ್ ತಿಳಿಸಿದರು.

Key words: Ujjwala plan, LPG Cylinder, DCM, DK Shivakumar

The post ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഞ്ചേശ്വരത്ത് സ്ഥാനാര്‍ത്ഥിയെ നിര്‍ത്തിയത് എസ്.ഡി.പി.ഐയുടെ തന്ത്രം; വിമര്‍ശനം നടത്തിയത് തന്റെ വീഴ്ച; ഖേദം പ്രകടിപ്പിച്ച് തുളസീധരന്‍ പള്ളിക്കല്‍

കോഴിക്കോട്: മഞ്ചേശ്വരം മണ്ഡലത്തില്‍ എസ്.ഡി.പി.ഐ സ്ഥാനാര്‍ത്ഥിയെ നിര്‍ത്തിയത് ബി.ജെ.പിക്ക് സഹായകരമാകുമെന്ന പ്രസ്താവന...

`ஹார்முஸ் ஜலசந்தியை திறப்பதெல்லாம் இருக்கட்டும்; அதை விட…'- ஈரான் போரில் ட்ரம்ப்-ன் அடுத்த பிளான்?

ஈரான் போர் ஐந்தாவது வாரமாக நடந்து கொண்டிருக்கிறது. இது இந்தப் போரில்...

Trump-Bangladesh: మాకు రష్యా చమురు కొనుగోలుకు అనుమతివ్వండి.. ట్రంప్‌కు బంగ్లాదేశ్ విజ్ఞప్తి

పశ్చిమాసియా యుద్ధం కారణంగా ప్రపంచ దేశాల్లో చమురు, గ్యాస్ సంక్షోభం తలెత్తింది....

വെല്ലുവിളിച്ചത് ഫേസ്ബുക്ക് സംവാദത്തിന്; തയ്യാറല്ലെന്ന് വി.ഡി. സതീശന്‍ പറഞ്ഞിട്ടില്ല മുഖ്യമന്ത്രി

കൊല്ലം: പ്രതിപക്ഷ നേതാവ് വി.ഡി. സതീശന്റെ സംവാദത്തിനുള്ള വെല്ലുവിളിയില്‍ വിശദീകരവുമായി മുഖ്യമന്ത്രി...