4
April, 2026

A News 365Times Venture

4
Saturday
April, 2026

A News 365Times Venture

ಸಿದ್ದರಾಮಯ್ಯ ಅಧಿಕಾರದ ರುಚಿ ನೋಡಿದ್ಮೇಲೆ ‘ಪರ್ಮನೆಂಟ್ ಸಿಎಂ’ ಅಂತಿದಾರೆ- ಕೇಂದ್ರ ಸಚಿವ HDK ವ್ಯಂಗ್ಯ

Date:

ಮಂಡ್ಯ,ಏಪ್ರಿಲ್,3,2026 (www.justkannada.in): ಸಿದ್ದರಾಮಯ್ಯ 2013ರಲ್ಲಿ ಇದೇ ನನ್ನ ಕೊನೇ ಚುನಾವಣೆ ಎಂದಿದ್ದರು. ಅಧಿಕಾರದ ರುಚಿ ನೋಡಿದ್ಮೇಲೆ ಈಗ ‘ಪರ್ಮನೆಂಟ್ ಸಿಎಂ’ ಅಂತಿದಾರೆ ಎಂದು ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಮಂಡ್ಯ ಜಿಲ್ಲೆ ಟಿ.ಎಸ್ ಛತ್ರದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ  ಮುಂದುವರೆಯುವ ವಿಚಾರ ಚುನಾವಣೆವರೆಗೂ ಕಾದು ನೋಡಬೇಕು ಸಿದ್ದರಾಮಯ್ಯ 2028ಕ್ಕೂ ನಾನೇ ಸಿಎಂ ಅನ್ನುತ್ತಿದ್ದಾರೆ.  ಕೊನೇ ಉಸಿರಿರೊವರೆಗೂ ರಾಜಕೀಯ ಮಾಡುತ್ತೇನೆ ಎಂದಿದ್ದಾರೆ.  2013ರಲ್ಲಿ ಇದೇ ನನ್ನ ಕೊನೇ ಚುನಾವಣೆ ಎಂದಿದ್ದರು ಅಧಿಕಾರದ ರುಚಿ ನೋಡಿದ ಮೇಲೆ ಪರ್ಮನೆಂಟ್ ಸಿಎಂ ಎಂದಿದ್ದಾರೆ. ಈ ಬಗ್ಗೆ ಜನರೇ ಮುಂದೆ ತೀರ್ಮಾನ ಮಾಡುತ್ತಾರೆ ಎಂದರು.

ಕುಟುಂಬ ರಾಜಕಾರಣ ಆರೋಪ ಕುರಿತು ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಮೊದಲ ಮಗನನ್ನು ಬೆಳೆಸಲು ಓಡಾಡಿದ್ದರು.  ಆದರೆ ಮೊದಲ ಮಗನ ಅಕಾಲಿಕ ಮರಣದಿಂದ 2ನೇ ಮಗನನ್ನು ಕರೆತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ತಂದಿದ್ದಾರೆ ಡಿಸಿಎಂ ಕುಟುಂಬದಲ್ಲಿ ಎಷ್ಟು ಜನ ಅಧಿಕಾರ ಪಡೆದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹೋದರರನ್ನು ಕೆಎಂಎಫ್ ಅಧ್ಯಕ್ಷರಾಗಿ ಮಾಡಲು ಮುಂದಾದರು.  ಎರಡರಿಂದ ಮೂರು ಜನ ಶಾಸಕರಿರುವ ಕುಟುಂಬ ಸಾಕಷ್ಟಿದೆ ಸಿಎಂಗೆ ಕುಟುಂಬ ರಾಜಕಾರಣ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಹೆಚ್.ಡಿಕೆ ಟಾಂಗ್ ಕೊಟ್ಟರು.

Key words: Siddaramaiah, permanent CM,  Union Minister, HDK

The post ಸಿದ್ದರಾಮಯ್ಯ ಅಧಿಕಾರದ ರುಚಿ ನೋಡಿದ್ಮೇಲೆ ‘ಪರ್ಮನೆಂಟ್ ಸಿಎಂ’ ಅಂತಿದಾರೆ- ಕೇಂದ್ರ ಸಚಿವ HDK ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯಿಂದ ನೀರಿನ ಸಂಪರ್ಕ ಶುಲ್ಕ ಏರಿಕೆ: ಸಾರ್ವಜನಿಕರಿಂದ ತೀವ್ರ ಆಕ್ರೋಶ- ಮಾಜಿ ಮೇಯರ್ ಶಿವಕುಮಾರ್

ಮೈಸೂರು, ಏಪ್ರಿಲ್,4,2026 (www.justkannada.in): ಮೈಸೂರು ಮಹಾನಗರ ಪಾಲಿಕೆ ಇತ್ತೀಚೆಗೆ ನೀರಿನ...

‘പൈലറ്റിനെ ആരെങ്കിലും കണ്ടെത്തി തരുമോ? പ്ലീസ്!’, ഭരണമാറ്റം ലക്ഷ്യമിട്ടിറങ്ങിയവരുടെ അവസ്ഥ; ട്രംപിനെ പരിഹസിച്ച് ഇറാന്‍

ടെഹ്റാന്‍: ഇറാന്‍ മണ്ണില്‍ വെടിവച്ചിട്ട അമേരിക്കന്‍ യുദ്ധവിമാനത്തിലെ പൈലറ്റിനായുള്ള തിരച്ചില്‍ തുടരുന്നതിനിടെ,...

"நீண்ட நாள்களுக்கு முன்பே கட்சித் தலைமைக்குச் சொல்லிவிட்டேன்" – ஊகங்களுக்கு விளக்கமளித்த அண்ணாமலை

தமிழக சட்டமன்றத் தேர்தலுக்கான பா.ஜ.க வேட்பாளரின் பட்டியல் நேற்று வெளியானது. அதில்...

Sunny Leone: సన్నీ లియోన్ హాలీవుడ్ ఎంట్రీ.. అమెరికన్ ఓటీటీ సిరీస్ ‘ది జెయింట్’లో కీలక పాత్ర!

గ్లోబల్ స్టార్‌గా ఎదిగే క్రమంలో నటి సన్నీ లియోన్ ఒక అరుదైన...