5
April, 2026

A News 365Times Venture

5
Sunday
April, 2026

A News 365Times Venture

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ

Date:

ದಾವಣಗೆರೆ,ಏಪ್ರಿಲ್,4,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಷ್ಟಿಷ್ಟಲ್ಲ. ಹೀಗಾಗಿ ಬಿಜೆಪಿ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚಲುರಾಯಸ್ವಾಮಿ ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತ ಎಂಬುದೆಲ್ಲಾ ಸುಳ್ಳು. ಈವರೆಗೆ ಪ್ರತಿ ಶಾಸಕರಿಗೆ 80 ಕೋಟಿ ರೂ ಬಿಡುಗಡೆ ಮಾಡಲಾಗಿದೆ.   1.30 ಲಕ್ಷ ಕೋಟಿ ರೂ.  ನೇರವಾಗಿ ರಾಜ್ಯದ ಜನರ ಖಾತೆಗೆ ಹೋಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲ.  ಜನರ ಖಾತೆಗೆ ಜಮಾ ಆಗಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯ ಅಷ್ಟಿಷ್ಟಲ್ಲ ಬೇರೆ ರಾಜ್ಯಕ್ಕೆ ಮಾಡದ ಅನ್ಯಾಯ ನಮಗೆ ಆಗಿದೆ. ತಮಿಳುನಾಡಿಗೆ ಮಾಡಿದ ಸಹಾಯ ನಮಗೆ ಮಾಡಿಲ್ಲ. ಈ ಕಾರಣಕ್ಕೆ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

Key words: Injustice, BJP, no morals, votes, Minister, Chaluvarayaswamy

The post ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ...

വിദേശനയം തിരുത്തണം, മറ്റുരാജ്യങ്ങളിൽ നിന്നും എൽ.പി.ജി ഇറക്കുമതി ചെയ്യണം: ഖാർഗെ

ന്യൂദൽഹി: പാചകവാതക പ്രതിസന്ധി അടിയന്തരമായി പരിഹരിക്കണമെന്ന് എ.ഐ.സി.സി അധ്യക്ഷനും രാജ്യസഭയിലെ പ്രതിപക്ഷ...

"அன்புமணியும், எடப்பாடியும் இதோட இரண்டு பேரும் நிறுத்திகோங்க.!"- பிரேமலதா விஜயகாந்த் எச்சரிகை

அதிமுக பொதுச் செயலாளர் எடப்பாடி பழனிசாமியும், பாமக தலைவர் அன்புமணியும் அநாகரிக...

RC17 : దేవిశ్రీ లేకుండా సుకుమార్ సినిమా.. రేసులో ఇద్దరు స్టార్ మ్యూజిక్ డైరెక్టర్స్

మెగా పవర్ స్టార్ రామ్ చరణ్ మరియు లెక్కల మాస్టర్ సుకుమార్...