5
April, 2026

A News 365Times Venture

5
Sunday
April, 2026

A News 365Times Venture

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

Date:

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ಉಂಟಾಗಿದ್ದು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ತಲೆದೂರಿರುವ ಗ್ಯಾಸ್ ಅಭಾವವನ್ನ ಕೇಂದ್ರ ಸರ್ಕಾರವೇ ಸರಿಪಡಿಸಬೇಕು. ಕೇಂದ್ರ ಸರ್ಕಾರ ಅಗತ್ಯವಿರುವ ಗ್ಯಾಸ್ ಪೂರೈಸಬೇಕು. ಬೇರೆ ಯಾವ ದೇಶದಲ್ಲಿ ಸಿಗುತ್ತೋ ಅಲ್ಲಿಂದ ತರಿಸಿ ಕೊಡಬೇಕು.  ದೇಶದ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

Key words: LPG, Gas shortage, Central government, Mallikarjun Kharge

The post ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ...

ഹോര്‍മുസ് തുറന്നില്ലെങ്കില്‍ ഇറാന്‍ നരകം കാണും; അല്ലാഹുവിന് സ്തുതിക്കൊപ്പം അസഭ്യവും തെറിവിളിയുമായി വീണ്ടും ട്രംപിന്റെ ഭീഷണി

വാഷിങ്ടണ്‍: ഹോര്‍മുസ് കടലിടുക്ക് തുറക്കുന്നതുമായി ബന്ധപ്പെട്ട് വീണ്ടും പ്രകോപനവുമായി അമേരിക്കന്‍ പ്രസിഡന്റ്...

“என் மகன் அல்ல, நானே வேட்பாளர்; நாளை மனு தாக்கல் செய்கிறேன்’’ – ராணிப்பேட்டை காந்தி எக்ஸ்க்ளூசிவ்!

ராணிப்பேட்டை தொகுதி சிட்டிங் எம்.எல்.ஏ-வாக இருப்பவர் கைத்தறித்துறை அமைச்சர் ஆர்.காந்தி. இவர்,...

Yamaha Ray ZR: యమహా రే జెడ్ఆర్ స్కూటర్ ధర పెంపు.. 125cc FI హైబ్రిడ్ ఇంజన్‌

టూవీలర్ తయారీదారు యమహా తన యమహా రే జెడ్ఆర్ స్కూటర్ ధరను...