25
May, 2026

A News 365Times Venture

25
Monday
May, 2026

A News 365Times Venture

ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!

Date:

ತುಮಕೂರು ,ಏಪ್ರಿಲ್,8,2026 (www.justkannada.in):  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ನೀಡಲು ಬಂದ ಕೆಆರ್ ಎಸ್ ಪಕ್ಷದ ಮುಖಂಡರೊಬ್ಬರು ಫೇಸ್ ಬುಕ್ ಲೈವ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ಈ ವೇಳೆ ಹೈಡ್ರಾಮಾವೇ ನಡೆದಿದೆ.

ತುಮಕೂರಿನಲ್ಲಿ ಈ ಘಟನೆ ನಡೆದಿದ್ದು  ಗೃಹ ಸಚಿವ ಜಿ ಪರಮೇಶ್ವರ್ ಗೆ KRS ಪಕ್ಷದ ಮುಖಂಡ ಶಾಮ್ ಸುಂದರ್ ಮನವಿ ಪತ್ರ ಸಲ್ಲಿಸಲು ಬಂದಿದ್ದರು. ಮನವಿ ಮಾಡುವ ವೇಳೆ ಶಾಮ ಸುಂದರ್ ಫೇಸ್ ಬುಕ್  ಲೈವ್ ಬಂದಿದ್ದಾರೆ. ಆದರೆ ಇದಕ್ಕೆ ಗೃಹ ಸಚಿವ ಪರಮೇಶ್ವರ್ ವಿರೋಧಿಸಿದ್ದಾರೆ.

ಆದರೂ ಕೂಡ  ಶಾಮ್ ಸುಂದರ್ ಫೇಸ್ ಬುಕ್  ಲೈವ್ ಮುಂದುವರೆಸಿದ್ದು  ಈ ವೇಳೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದರು. ಈ ಸಮಯದಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದು ತಕ್ಷಣ ಪೊಲೀಸರು ಕೆ.ಆರ್ ಪಕ್ಷದ ಮುಖಂಡರ ಶ್ಯಾಮ್ ಸುಂದರನ್ನು ವಶಕ್ಕೆ ಪಡೆದುಕೊಂಡರು.  ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

Key words: Tumakur, Home Minister, Parameshwar, KRS party, leader

The post ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് ഉപരോധത്തെ അതിജീവിക്കാന്‍ ചൈനീസ് സഹായം; ക്യൂബയിലേക്ക് ആദ്യഘട്ട അരി വിഹിതമെത്തി, നന്ദിയറിയിച്ച് പ്രസിഡന്റ്

  ഹവാന: അമേരിക്കന്‍ ഉപരോധത്തെത്തുടര്‍ന്ന് രാജ്യം കടുത്ത സാമ്പത്തിക പ്രതിസന്ധി നേരിടുന്ന...

வெறும் 11 நாள்களில், பெட்ரோல், டீசல் விலை நான்கு முறை உயர்வு; கிட்டத்தட்ட ரூ.7 உயர்ந்தது!|Timeline

கடந்த பிப்ரவரி 28-ம் தேதி, ஈரான் போர் தொடங்கியது. அன்றிலிருந்தே சர்வதேச...

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು,ಮೇ,25,2026 (www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದ್ದು...