24
September, 2026

A News 365Times Venture

24
Thursday
September, 2026

A News 365Times Venture

ಇರಾನ್‌ ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಶಾಕ್

Date:

ವಾಷಿಂಗ್ಟನ್,ಏಪ್ರಿಲ್,8,2026 (www.justkannada.in):  ಇರಾನ್ ಮತ್ತು ಅಮೆರಿಕ ನಡುವೆ  ಎರಡು ವಾರಗಳ ಕಾಲ ತಾತ್ಕಾಲಿಕವಾಗಿ ಕದನ ವಿರಾಮ ಏರ್ಪಟ್ಟಿದ್ದು ಈ ಮಧ್ಯೆಯೂ  , ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕ್ ನೀಡಿದ್ದಾರೆ.

ಇರಾನ್‌ ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶವು ಅಮೆರಿಕಕ್ಕೆ ರಫ್ತು ಮಾಡುವ ಎಲ್ಲಾ ಸರಕುಗಳ ಮೇಲೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ.50ರಷ್ಟು ಭಾರೀ ಸುಂಕ (Tariff) ವಿಧಿಸುವುದಾಗಿ ಅವರು ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪೋಸ್ಟ್‌  ಮಾಡಿರುವ  ಡೊನಾಲ್ಡ್ ಟ್ರಂಪ್, ಯಾವುದೇ ದೇಶವು ಇರಾನ್‌ ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದರೆ, ಆ ದೇಶವು ಅಮೆರಿಕಕ್ಕೆ  ರಫ್ತು ಮಾಡುವ ಎಲ್ಲಾ ಸರಕುಗಳ ಮೇಲೆ ತಕ್ಷಣವೇ ಶೇ. 50ರಷ್ಟು ಸುಂಕವನ್ನು ವಿಧಿಸಲಾಗುವುದು. ಇದಕ್ಕೆ ಯಾವುದೇ ವಿನಾಯಿತಿಯಿಲ್ಲ ಎಂದಿದ್ದಾರೆ.

Key words: Donald Trump, shocks, countries, supplying, weapons , Iran

The post ಇರಾನ್‌ ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಶಾಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...