10
April, 2026

A News 365Times Venture

10
Friday
April, 2026

A News 365Times Venture

ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ

Date:

ಚಿಕ್ಕಮಗಳೂರು,ಏಪ್ರಿಲ್,10,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7 ರಂದು ಕುಂಭದ್ರೋಣ ಪರ್ವತದ ಮಾಣಿಕ್ಯಧಾರಕ್ಕೆ ಕುಟುಂಬ ಸಮೇತ ಶ್ರೀನಂದಾ ಪ್ರವಾಸಕ್ಕೆ ಬಂದಿದ್ದಳು. ಅಂದೇ ಅಲ್ಲಿಂದ ನಾಪತ್ತೆಯಾಗಿದ್ದಳು.

ನಂತರ ಕುಟುಂಬ ಆತಂಕಕ್ಕೀಡಾಗಿತ್ತು. ನಂತರ  ಎಸ್ ಡಿಆರ್ ಎಫ್,  ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದು ಈ ವೇಳೆ ಮಾಣಿಕ್ಯಧಾರದ ಸುಮಾರು 2 ಸಾವಿರ ಅಡಿ ಕೆಳಗೆ ಶ್ರೀನಂದಾ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

Key words: Missing, 14-year, old girl, found ,dead, Manikyadhara

The post ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

ಬೆಂಗಳೂರು,ಏಪ್ರಿಲ್,10,2026 (www.justkannada.in):  ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ...

വനിതാ സംവരണ നിയമത്തിലെ യൂ ടേണ്‍; പ്രധാനമന്ത്രി രാജ്യത്തെ സ്ത്രീകളോട് മാപ്പ് പറയണം: കോണ്‍ഗ്രസ്

ന്യൂദല്‍ഹി: വനിതാ സംവരണ നിയമം നടപ്പിലാക്കുന്നതിലുള്ള മോദി സര്‍ക്കാരിന്റെ യൂ ടേണ്‍...

'என்னுடைய பணம் இல்லை' முதல் ராஜினாமா வரை: யஷ்வந்த் வர்மா 'கட்டுக்கட்டான' பண வழக்கு|Timeline

வீட்டில் கட்டுக்கட்டாக பணம் கண்டுபிடிக்கப்பட்ட குற்றச்சாட்டு எழுந்தும், ஓராண்டு கழித்து இன்று...

Samsung Smartphones: మళ్లీ ధరలు పెంచిన శాంసంగ్‌.. ఏ ఫోన్ ఎంత ధర పెరిగిందంటే..

భారత మార్కెట్లో శాంసంగ్ తన పాపులర్ గెలాక్సీ A మరియు F...