10
April, 2026

A News 365Times Venture

10
Friday
April, 2026

A News 365Times Venture

ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

Date:

ಬೆಂಗಳೂರು,ಏಪ್ರಿಲ್,10,2026 (www.justkannada.in):  ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯದ ಹಲವೆಡೆ ಗ್ಯಾಸ್ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಮ್ಮ  ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಕದನ ವಿರಾಮ ಆಗುತ್ತಿದೆ. ನಮ್ಮ ಹಡಗುಗಳೂ ಬರಬಹುದು ಎಂದರು.

ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ವಿಡಿಯೋ ವೈರಲ್ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್,   ಕಮಿಷನರ್ ರಿಂದ ಪ್ರಕರಣ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜೊಂಬಿ ಡ್ರಗ್ಸ್ ಏನು ಇಲ್ಲ. ಅದು ಸತ್ಯಕ್ಕೆ ದೂರವಾದದ್ದು. ಪಂಜಾಬ್ ಮೂಲದ ಲಾರಿ ಚಾಲಕನಿಗೆ ಕುಡಿತದ ಅಭ್ಯಾಸವಿತ್ತು ಹಿಂದೆ ಪಂಜಾಬ್ ನಲ್ಲಿ ಡ್ರಗ್ಸ್ ತೆಗೆದುಕೊಂಡಿದ್ದನು ಎಂದು ಹೇಳಿದ್ದ.  ಯಾವುದೋ ಆರೋಗ್ಯ ಸಮಸ್ಯೆಗಳಿಗೂ ಔಷಧಿ ತೆಗೆದುಕೊಂಡಿದ್ದ. ಈಗ ಆತನ ಬಂಧನವಾಗಿದೆ ಎಂದರು.

Key words: LPG Gas, issue,  Central government,Home Minister, Parameshwar

The post ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ

ಬೆಂಗಳೂರು,ಏಪ್ರಿಲ್,10,2026 (www.justkannada.in): ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,...

പി.സി. ജോര്‍ജിനെ പോലുള്ള രാഷ്ട്രീയ കോമരങ്ങള്‍ കേരളത്തിന് അപമാനം; ആവശ്യം കഴിഞ്ഞാല്‍ തള്ളിപ്പറയുന്നത് സ്ഥിരം: കത്തോലിക്ക കോണ്‍ഗ്രസ്

കോട്ടയം: തെരഞ്ഞെടുപ്പിന് പിന്നാലെ കാഞ്ഞിരപ്പള്ളി രൂപത മെത്രാനെതിരെ വിമര്‍ശനമുന്നയിച്ച ബി.ജെ.പി നേതാവ്...

“காசு வாங்கி சீட்டை கொடுத்தார் கார்க்கே” – ஹசீனா சையத் பதவி பறிப்பின் பின்னணி!

``மகிளா காங்கிரஸ் கட்சிக்கு எம்.எல்.ஏ சீட் கொடுக்காமல் போனதற்கு காங்கிரஸ் கட்சியில்...

Israel-Iran War: మరింత ప్రమాదకరంగా ఇరాన్.. ఇజ్రాయిల్-యూఎస్ కథ అడ్డం తిరిగింది..

Israel-Iran War: వారం పది రోజుల్లో ఇరాన్ దారికి వస్తుందని భావించిన...