14
April, 2026

A News 365Times Venture

14
Tuesday
April, 2026

A News 365Times Venture

ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ

Date:

ಮುಂಬೈ,ಏಪ್ರಿಲ್,13,2026 (www.justkannada.in): ನಿನ್ನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆಯು ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಇಂದು ಸಂಜೆ 4 ಗಂಟೆ ವೇಳೆಗೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ನೆರವೇರಿದೆ.  ಅಂತ್ಯಕ್ರಿಯೆ ವೇಳೇ ಅಶಾಭೋಸ್ಲೆ ಅವರಿಗೆ ಕುಶಾಲತೋಪು ಸಿಡಿಸಿ ಗೌರವ ವಂದನೆ ಸಲ್ಲಿಸಲಾಯಿತು.

ಅಂತ್ಯಕ್ರಿಯೆ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್ ಸೇರಿ ಹಲವು ರಾಜಕೀಯ ಗಣ್ಯರು  ಉಪಸ್ಥಿತರಿದ್ದರು.

Key words: Famous singer, Asha Bhosle, Funeral

The post ಖ್ಯಾತ ಗಾಯಕಿ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എല്‍ നിനോയില്‍ ചുട്ടുപൊള്ളും; കേരളത്തില്‍ ചൂട് കടുക്കും, 10 ജില്ലകളില്‍ യെല്ലോ അലര്‍ട്ട്

  തിരുവനന്തപുരം: ഇത്തവണത്തെ തെക്ക്-പടിഞ്ഞാറന്‍ കാലവര്‍ഷം രാജ്യത്ത് ദുര്‍ബലമാകുമെന്ന് കാലാവസ്ഥാ നിരീക്ഷണ...

“மத்தியில் மீண்டும் NDA ஆட்சி அமைந்ததும்… இது மோடியின் உத்தரவாதம்" – பிரதமர் மோடி பேசியது என்ன?

தமிழ்நாட்டில் நடைபெறவிருக்கும் சட்டமன்றத் தேர்தலை முன்னிட்டு பா.ஜ.க சார்பில் "மேரா பூத்...

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು...