21
June, 2026

A News 365Times Venture

21
Sunday
June, 2026

A News 365Times Venture

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

Date:

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಲು ನವದೆಹಲಿ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,  ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ದೆಹಲಿಗೆ  ಹೋಗಿದ್ದಾರೆ. ಅದೇ ರೀತಿ ಐವರು ಹೊಸಬರಿಗೆ ಅವಕಾಶ ನೀಡಲಿ. ಹಿರಿಯ ಶಾಸಕರ ಜೊತೆಗೆ ರವಿಗಣಿಗ ಸೇರಿ ಐವರಿಗೆ ಅವಕಾಶ ನೀಡಲಿ ಹಳೇ ಬೇರು ಹೊಸ ಚಿಗುರು ಎನ್ನುವಂತೆ ಉತ್ತಮ ಆಡಳಿತ ನಡೆಬಸಬಹುದು ಎಂದು ತಿಳಿಸಿದರು.

ನನಗೆ ಸಚಿವ ಸ್ಥಾನ ಕೊಟ್ಟರೇ ಬೇಡ ಅನ್ನಲ್ಲ. ನಾನೇನು ಸನ್ಯಾಸಿಯಲ್ಲ. ಡಿಕೆ ಶಿವಕುಮಾರ್ ಕೂಡ ಸಿಎಂ ಆಗವೇಕು ಎನ್ನುವುದು ನಮ್ಮ ಆಸೆ. ಅದನ್ನೆಲ್ಲಾ ನಿರ್ಧಾರ ಮಾಡುವುದು ಹೈಕಮಾಂಡ್. ಪಕ್ಷಕ್ಕೆ ಮುಜುಗರ ಆಗಬಹುದೆಂದು ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿರಬಹುದು ಎಂದರು.

Key words: Congress MLA, Shivaganga Basavaraj, ministerial post

The post ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജനകീയ പ്രതിഷേധം തുടരുന്നതിനിടെ ബൊളീവിയയില്‍ അടിയന്തരാവസ്ഥ പ്രഖ്യാപിച്ചു

ലാപാസ്: ബൊളീവിയയില്‍ ജനകീയ പ്രതിഷേധം തുടരുന്നതിനിടെ പ്രസിഡന്റ് റോഡ്രിഗോ പാസ് അടിയന്തരാവസ്ഥ...

"திமுகவும் அதிமுகவும் இணைந்து ஒரே கட்சியாகச் செயல்பட்டால்கூட…" – பெ. சண்முகம் கருத்து!

மார்க்சிஸ்ட் கம்யூனிஸ்ட் கட்சியின் மாநிலச் செயலாளர் பெ. சண்முகம், வருங்காலத்தில் அதிமுகவும்...

FIFA World Cup 2026లో గోల్స్ జోరు.. 33 మ్యాచ్‌ల్లోనే 100 గోల్స్ నమోదు.!

FIFA World Cup 2026: ఫిఫా ప్రపంచకప్ 2026 టోర్నీ కొత్త...

ಮೈಸೂರು ದಸರಾ-2026ಕ್ಕೆ “ಕಂಬಳ ” ಎಂಟ್ರಿ..

ಮೈಸೂರು, ಜೂನ್, 20,2026 (www.justkannada.in):  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2026...