16
April, 2026

A News 365Times Venture

16
Thursday
April, 2026

A News 365Times Venture

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

Date:

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಸಿ.ಪಿ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಡುವುದು ಬೇಡ. ಪ್ರತಿವರ್ಷವೂ ಚುನಾವಣೆ ಜ್ವರ ಕ್ರಿಯೆಟ್ ಮಾಡುವುದು ಬೇಡ ಕುಮಾರಸ್ವಾಮಿ ಎರಡು ಬಾರಿ ಸ್ಪರ್ಧೆ ಮಾಡಿದರು, ಶಾಸಕರಾದರು. ಅವಕಾಶ ಬಂದರೆ ಸ್ಪರ್ಧಿಸಬಹುದು ಯಾರುಬೇಕಾದರೂ ಸ್ಪರ್ಧಿಸಲಿ ನೋಡೋಣ. ವಿಧಾನಸೌಧ ಚುನಾವಣೆಗೆ ಇನ್ನೂ ಸಮಯವಿದೆ ಎಂದರು.

ಚನ್ನಪಟ್ಟಣ ಮುಂದೆ ಮಹಿಳಾ ಮೀಸಲು ಕ್ಷೇತ್ರ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಮಹಿಳಾ ಕ್ಷೇತ್ರ ಆದರೂ ಸಮಾನವಾಗಿ ಅವಕಾಶ ಕೊಡೋಣ.  ಸಾಕು ನಮಗೂ ರಾಜಕೀಯ ಎಂದರು.

ನಾನು ಸಚಿವಾಕಾಂಕ್ಷಿ ಅಲ್ಲ. ಹೀಗಾಗಿ ನನಗೆ ಮಂತ್ರಿಸ್ಥಾನ ಬೇಡ ಎಂದು ಸಿಪಿ ಯೋಗೇಶ್ವರ್ ತಿಳಿಸಿದರು.

Key words: election fever, Channapatna constituency, CP Yogeshwar, HDK

The post ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്ലൂട്ടോയെ വീണ്ടുമൊരു ഗ്രഹമാക്കണം, നാസയക്ക് കത്തയച്ച് പത്ത് വയസുകാരി; ഞങ്ങളത് പരിശോധിക്കുകയാണെന്ന മറുപടിയുമായി നാസ

  വാഷിങ്ടണ്‍: പ്ലൂട്ടോയെ വീണ്ടുമൊരു ഗ്രഹമാക്കാന്‍ നാസയ്ക്ക് കത്തയച്ച് പത്ത് വയസുകാരി...

மத்திய கிழக்கில் அமெரிக்க ராணுவ தளங்களை டார்கெட் செய்த ஈரான் படை; 'நண்பனாக' உதவிய சீன செயற்கைக்கோள்

அமெரிக்காவும், இஸ்ரேலும் தங்கள் மீது தாக்குதல் நடத்தியபோது, ஈரான் கொடுத்த பதிலடி...

Tirupati Crime: తిరుపతిలో దారుణం.. 40 ఏళ్లుగా 10 అంకణాల స్థల వివాదం.. గొంతుకోసి హత్య

Tirupati Crime: చిన్నపాటి స్థల వివాదం ఓ వ్యక్తి నిండు ప్రాణాలు...

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು, ಏಪ್ರಿಲ್,14,2026 (www.justkannada.in): ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ...