17
April, 2026

A News 365Times Venture

17
Friday
April, 2026

A News 365Times Venture

ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ

Date:

ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ  6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಸುರಪುರ ತಾಲ್ಲೂಕಿನ ದೇವಾಪುರ ಬಳಿ ಈ ದುರ್ಘಟನೆ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಿಟದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು,  ಅಫಘಾತದ ರಭಸಕ್ಕೆ ಕಾರು ಹೊತ್ತಿ ಉರಿದಿದೆ.

ಕಾರಿನಲ್ಲಿದ್ದ 6 ಮಂದಿ ಸಜೀವದಹನವಾಗಿದ್ದಾರೆ ಎನ್ನಲಾಗಿದೆ.  ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮೃತರ ಬಗ್ಗೆ ಗುರುತು ಪತ್ತೆಯಾಗಿಲ್ಲ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Fatal accident, car, private bus, 6 people, burnt alive

The post ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"பெண் தெய்வமான காளியும் கருப்பு உடைதான் அணிந்துள்ளார்.!"- மோடியின் விமர்சனத்திற்கு கனிமொழி பதிலடி

மகளிர் இடஒதுக்கீடு மசோதா மற்றும் தொகுதி மறுவரையறை மசோதா மீதான விவாதம்...

Yuvraj Singh: అభిషేక్ శర్మతో పాటు.. అతడు కూడా యువరాజ్ సింగ్ శిష్యుడే.. ఓపెనింగ్‌లో దబిడిదిబిడే..

క్రికెట్ అనేది కేవలం గణాంకాలు, స్కోర్లకే పరిమితం కాదు.. సరైన గురువుల...

ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಉಪಚುನಾವಣಾ...

ആർ.എസ്.എസ് നൂറാം വാർഷികത്തിന് പൊതു ഖജനാവിൽ നിന്നും ചെലവാക്കിയത് 76.13 ലക്ഷം

ന്യൂദൽഹി: ആർ.എസ്.എസ് ജന്മ ശതാബ്‌ദി ആഘോഷങ്ങൾക്ക് പൊതു ഖജനാവിൽ നിന്നും ചെലവാക്കിയത്...