19
April, 2026

A News 365Times Venture

19
Sunday
April, 2026

A News 365Times Venture

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು   ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು  ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  2023ರಲ್ಲಿಯೇ ಲೋಕಸಭೆಯಲ್ಲಿ  ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ  ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ  ವಿಫಲವಾಗಿದೆ ಎಂದರು.  ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು.

 ಕೆ. ಎನ್.ರಾಜಣ್ಣ ಅವರೊಂದಿಗೆ ಮಾತನಾಡಿದ್ದೇನೆ

ಮಾಜಿ ಸಚಿವ ಕೆ. ಎನ್.ರಾಜಣ್ಣ ಅವರು ಮುಖ್ಯಮಂತ್ರಿಗಳ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ,  ರಾಜಣ್ಣ ಅವರೊಂದಿಗೆ ಮಾತನಾಡಲಾಗಿದೆ ಎಂದರು.

Key words: no objection, women’s reservation, CM, Siddaramaiah

The post ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചുട്ട് പാള്ളുന്ന ചൂടിന് ആശ്വാസമായേക്കും; ഏപ്രില്‍ അവസാനത്തോടെ വേനല്‍മഴയ്ക്ക് സാധ്യത

തിരുവനന്തപുരം: കേരളത്തിലെ അതി കഠിനമായ ഉഷ്ണതരംഗത്തിന് ശമനമുണ്ടാവുമെന്ന ആശ്വാസ വാര്‍ത്തയുമായി കാലാവസ്ഥാ...

Raaka: ‘రాకా’ రిలీజ్ పై సరికొత్త బజ్..

ఐకాన్ స్టార్ అల్లు అర్జున్ తన కెరీర్‌లో ఎన్నడూ లేని విధంగా...

ಕುವೆಂಪು ವಿವಿಯಲ್ಲಿ ಅನುದಾನ ದುರುಪಯೋಗ ಪ್ರಕರಣ: ತನಿಖೆಗೆ ಸಮಿತಿ ನೇಮಕ

ಬೆಂಗಳೂರು, ಏಪ್ರಿಲ್,18, 2026 (www.justkannada.in): ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ ಕ್ಲಾಸ್...