ಬೆಂಗಳೂರು,ಏಪ್ರಿಲ್,20,2026 (www.justkannada.in): ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲೂ ದಾಳೀಯಾಗದೆ ಎನ್ನಲಾಗಿದೆ.
ಬಿಟ್ ಕಾಯಿನ್ ಪ್ರಕರಣ ಹಿನ್ನೆಲೆಯಲ್ಲಿ ದಾಳಿಯಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ ನಾಲ್ಕುವರೆ ಕೊಟಿ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ನಿವಾಸ ಕಚೇರಿಗಳಲ್ಲಿ ಇಡಿ ದಾಳಿ ನಡೆಸಿ ಪರಿಶೀಲಿಸುತ್ತಿದೆ ಎನ್ನಲಾಗಿದೆ.
Key words: ED raids. Congress MLA. N.A. Harris
The post ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





