20
April, 2026

A News 365Times Venture

20
Monday
April, 2026

A News 365Times Venture

ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ

Date:

ನವದೆಹಲಿ,ಏಪ್ರಿಲ್,20,2026 (www.justkannada.in):   ತಮ್ಮ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆಗಳು ಬರುತ್ತಿವೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವಜಯಮೃತ್ಯುಂಜಯ ಸ್ವಾಮೀಜಿ, ಪ್ರಕರಣ ತನಿಖೆ  ಹಂತದಲ್ಲಿದೆ. ಹೀಗಾಗಿ ಏನು  ಮಾತನಾಡಲ್ಲ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

ಮೀಸಲಾತಿ ಹೋರಾಟ ಆರಂಭಿಸಿದ ಮೇಲೆ ಇಂತಹ ಬೆದರಿಕೆ ಬರುತ್ತಿವೆ.  ನನ್ನ ಹೋರಾಟ ಹತ್ತಿಕ್ಕಲು ಯತ್ನಿಸಲಾಗುತ್ತಿದೆ. ಸತ್ಯದ ಪರ ಹೆಜ್ಜೆ ಇಡುವಾಗ ಇವು ಸಹಜ. 12ನೇ ಶತಮಾನದಿಂದಲೂ ಇಂತಹ ಪಿತೂರಿ ನಡೆಯುತ್ತಲೇ ಇವೆ. ಈ ಬಗ್ಗೆ ತನಿಖೆ ನಡೆಯಲಿ ನನ್ನ ಹೋರಾಟ ಮುಂದುವರೆಸುತ್ತೇನೆ. ಸದ್ಯ ನಾನು ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳ ಪ್ರವಾಸದಲ್ಲಿದ್ದೇನೆ ಎಂದರು.

Key words: Sexual harassment, allegations, Basava Jayamruthyunjaya Swamiji

The post ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Airtel: యూజర్లకు షాకిచ్చిన ఎయిర్ టెల్.. ఆ పాపులర్ ప్రీపెయిడ్ ప్లాన్ ధర పెంపు

మీరు ఎయిర్ టెల్ నెట్ వర్క్ యూజ్ చేస్తున్నారా? అయితే మీకు...

ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,20,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿಯ ಹಿಂದೆ...

2027ല്‍ യു.പിയില്‍ സമാജ്‌വാദി പാര്‍ട്ടി അധികാരത്തിലെത്തും; കോണ്‍ഗ്രസ് സഖ്യം തുടരുമെന്ന് അഖിലേഷ് യാദവ്

ലഖ്നൗ: വരാനിരിക്കുന്ന 2027ലെ നിയമസഭാ തെരഞ്ഞെടുപ്പില്‍ ഉത്തര്‍പ്രദേശില്‍ സമാജ്‌വാദി പാര്‍ട്ടി വന്‍...

`ராயபுரத்தால் நான்… ராயபுரத்துக்காக நான்!' – `இஸ்லாமியர்களின் செல்லப்பிள்ளை’ டி.ஜெயக்குமார்

ராயபுரத்தில் ஐந்து முறை சட்டமன்ற உறுப்பினராக இருந்த டி.ஜெயக்குமார் ஏழாவது முறையாகத்...