28
September, 2026

A News 365Times Venture

28
Monday
September, 2026

A News 365Times Venture

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

Date:

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದು ಮಾಡುವ ವಿಚಾರ ಸಂಬಂಧ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸ್ಪೀಕರ್ ಯುಟಿ ಖಾದರ್, ಕೋರ್ಟ್ ನಿಂದ ಅಧಿಕೃತ ಮಾಹಿತಿ ಬಂದ ಬಳಿಕ ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದು ಕುರಿತು ತೀರ್ಮಾನ ಮಾಡಲಾಗುತ್ತದೆ.  ಆದೇಶಕ್ಕೆ  ತಡೆಯಾಜ್ಞೆ ಆದರೆ ಮುಂದುವರೆಯುವ ಅವಕಾಶವಿರುತ್ತೆ ಎಂದರು.

ತಾವು ಸಿಎಂ ಸ್ಥಾನದ ಆಕಾಂಕ್ಷಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ಪೀಕರ್ ಯುಟಿ ಖಾದರ್, ಇನ್ನೂ  20 ವರ್ಷದ ಬಳಿಕ ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತೇನೆ. ಮುಂದಿನ 4 ಅವಧಿಗೂ ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೊಟ್ಟರೆ ಅ 4 ಅವಧಿಯಲ್ಲೂ ಚುನಾವಣೆಯಲ್ಲಿ ಜನ ನನ್ನನ್ನು  ಗೆಲ್ಲಿಸಿದರೆ ಆ ನಂತರ ಸಿಎಂ ಹುದ್ದೆ ವಿಚಾರವಾಗಿ ಯೋಚನೆ ಮಾಡುತ್ತೇನೆ ಎಂದರು.

ಸಂಪುಟ ಪುನಾರಚನೆ ಬಗ್ಗೆ ನನಗೆ ಮಾಹಿತಿ ಇಲ್ಲ ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿರೋದು ಗೊತ್ತಿಲ್ಲ ಮುಸ್ಲೀಂ ಸಮುದಾಯ  ನಿರ್ಲಕ್ಷ್ಯದ ಬಗ್ಗೆ ಪಕ್ಷದ ನಾಯಕರು ಮಾತನಾಡುತ್ತಾರೆ ಎಂದರು.

Key words: No official information, cancellation, Vinay Kulkarni,  MLA seat, Speaker, UT Khader

The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"நவம்பருக்கு பின் ஈரான் மீது கடும் தாக்குதல்" – 'மீண்டும்' அந்தர்பல்டி அடிக்கும்‌ ட்ரம்ப்!

கடந்த வார இறுதியில் ஈரான் போர் குறித்து ‘ஈரானுடன் பேச்சுவார்த்தை நல்லபடியாகப்...

US-Iran: మళ్లీ కమ్ముకుంటున్న యుద్ధ మేఘాలు.. ఇరాన్ శాంతి ఒప్పందాన్ని తిరస్కరించిన ట్రంప్!

మధ్యప్రాచ్యంలో మరోసారి యుద్ధ మేఘాలు కమ్ముకోనున్నాయా? మళ్లీ బాంబు దాడులతో దద్దరిల్లనుందా?...

ಮೌಢ್ಯ ವಿರೋಧಿ ಕಾಯ್ದೆ ಜಾರಿಗೆ ಪಟ್ಟಭದ್ರ ಹಿತಾಸಕ್ತಿಗಳಿಂದ ಅಡ್ಡಿ: ಸಿದ್ದರಾಮಯ್ಯ

  ಮೈಸೂರು, ಸೆ.27, 2026: ಸಮಾಜದಲ್ಲಿ ಮೌಢ್ಯ, ಕಂದಾಚಾರ ಹಾಗೂ ಅವೈಜ್ಞಾನಿಕ...

ചോദ്യത്തിന് മറുപടിയില്ല; പകരം കഴുത്തറുക്കല്‍ ആംഗ്യം: അഫ്ഗാന്‍ വനിതാ മാധ്യമപ്രവര്‍ത്തകയോട് പാക് പ്രതിരോധമന്ത്രി

ന്യൂയോര്‍ക്ക്: അഫ്ഗാന്‍ വനിതകളോടുള്ള താലിബാന്‍ നയത്തെക്കുറിച്ച് ചോദിച്ച മാധ്യമ പ്രവര്‍ത്തകയോട് കഴുത്തറുക്കുന്നതിന്...