21
April, 2026

A News 365Times Venture

21
Tuesday
April, 2026

A News 365Times Venture

ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಬೆಂಗಳೂರು,ಏಪ್ರಿಲ್,20,2026 (www.justkannada.in):  ಬಿಟ್ ಕಾಯಿನ್ ಮೂಲಕ ಕಾಂಗ್ರೆಸ್ ನಾಯಕರು ವಿವಿಧ ದೇಶಗಳಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿದ್ದು, ತಪ್ಪು ಮಾಡಿದವರು ಯಾರೇ ಆಗಲ್ಲಿ ಶಿಕ್ಷೆಯಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎನ್.ಎ. ಹ್ಯಾರಿಸ್  ಮನೆ ಮೇಲೆ ಇಡಿ ದಾಳಿ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,   ಕಾಂಗ್ರೆಸ್ ನಿರಂತರವಾಗಿ ಆರ್ಥಿಕ ಅಪರಾಧಗಳಲ್ಲಿ ತೊಡಗಿದ್ದು ಬಂದಿದೆ. ಬಿಟ್ ಕಾಯಿನ್ ಹಗರಣವು ಇದರ ಒಂದು ಭಾಗವಾಗಿದೆ.  “ಯಾವುದೇ ನಿಖರವಾದ ಮಾಹಿತಿ ಅಥವಾ ಆಧಾರವಿಲ್ಲದೆ ತನಿಖಾ ಸಂಸ್ಥೆಗಳು ದಾಳಿ ನಡೆಸುವುದಿಲ್ಲ. ವಿದೇಶಗಳಲ್ಲಿ ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ  ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು  ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದ ಕೂಪವಾಗಿದೆ.  ಈ ಹಗರಣದ ಸಮಗ್ರ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಇಂತಹ ಭ್ರಷ್ಟಾಚಾರದಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

Key words: congress, Illegal investment, Bitcoin, Union Minister, Shobha Karandlaje

The post ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നോയിഡയ്ക്ക് പിന്നാലെ ഉത്തരാഖണ്ഡിലും തൊഴിലാളി സമരം: തുച്ഛമായ ശമ്പളവും 12 മണിക്കൂര്‍ തൊഴില്‍പീഡനവുമെന്ന് പരാതി

  ഹല്‍ദ്വാനി: നോയിഡയ്ക്ക് പിന്നാലെ ഉത്തരാഖണ്ഡിലെ വ്യാവസായ മേഖലകളിലും തൊഴിലാളി പ്രതിഷേധം...

தமிழ்நாடு தேர்தல்: இன்று 6 மணியோடு எல்லாம் 'க்ளோஸ்'- விதிப்படி எதற்கெல்லாம் 'நோ' – மீறினால்?

தமிழகச் சட்டமன்றத் தேர்தல் களம் கடைசி மணிநேர அனலில் இருக்கிறது.இன்று மாலை...

రూ.11 వేలలోపే పవర్‌ఫుల్ ఫీచర్స్ తో REDMI A7, A7 Pro లాంచ్..!

Redmi A7, A7 Pro Launched: షియోమీ (Xiaomi) భారత్‌ లో...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ...