25
April, 2026

A News 365Times Venture

25
Saturday
April, 2026

A News 365Times Venture

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು ಸಭೆಯಲ್ಲಿ ಎಲ್ಲರೂ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಒಳಮೀಸಲಾತಿ ಸಂಬಂದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪ್ರವರ್ಗ ಎ 5.25, ಪ್ರವರ್ಗ ಬಿ5.25 ಮತ್ತು ಪ್ರವರ್ಗ ಸಿ 4.5 ರೀತಿಯಾಗಿ ಒಳಮೀಲಾತಿ ವರ್ಗೀಕರಣ ಮಾಡಲಾಗಿದೆ. ಈ ನಿರ್ಧಾರಕ್ಕೆ ಸರ್ವಾನುಮತದುಂದ ಒಪ್ಪಿಕೊಳ್ಳಲಾಗಿದೆ. ಯಾವುದೇ ಅಪಸ್ವರ ಇಲ್ಲದೆಯೇ ಸಂಪುಟದಲ್ಲಿ ಒಪ್ಪಿಕೊಳ್ಳಲಾಗಿದೆ ಎಂದರು.

56 432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ..

ನ್ಯಾಯಾಲಯದ ಮುಂದಿನ ಆದೇಶದವರೆಗೆ ಇದೇ ಅನುಪಾತ ಅನ್ವಯವಾಗಲಿದೆ. ನೇಮಕಾತಿ ವೇಳೆ ಇದೇ ಅನುಪಾತವನ್ನ ಅನುಸರಿಸುತ್ತೇವೆ. ಬಜೆಟ್ ನಲ್ಲಿ 56,432 ಹುದ್ದೆಗಳನ್ನ ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದವು.  ನೇಮಕಾತಿ ಅಧಿಸೂಚನೆ ಮತ್ತೊಮ್ಮೆ ಪ್ರಕಟ ಮಾಡುತ್ತೇವೆ. ಈ ಹುದ್ದೆಗಳ ಭರ್ತಿ ವೇಳೆ  ಇದೇ ಅನುಪಾತ ಅನ್ವಯ ಮಾಡುತ್ತೇವೆ ಎಂದರು.

Key words: Internal reservation, ratio, filling, 56,432 posts, CM Siddaramaiah

 

The post ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...