25
April, 2026

A News 365Times Venture

25
Saturday
April, 2026

A News 365Times Venture

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

Date:

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದ್ದು  ಇದೀಗ ಒಳಮೀಸಲಾತಿ ಹಂಚಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ  ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕಗ್ಗಂಟಿಗೆ ಅಂತ್ಯ ಹಾಡಲಾಗಿದೆ. ದಲಿತ ಎಡಗೈ ಸಮುದಾಯಕ್ಕೆ ಶೇ 5.25ರಷ್ಟು ದಲಿತ ಬಲಗೈ ಸಮುದಾಯಕ್ಕೆ ಶೇ 5.25 ರಷ್ಟು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡುವ ಮೂಲಕ ನಿರ್ಣಯ ಕೈಗೊಳ್ಳಲಾಗಿದೆ.

ಇದೀಗ ಒಳಮೀಸಲಾತಿ ಕಗ್ಗಂಟು ಬಗೆಹರಿದಿದ್ದು ಇನ್ನಾದರೂ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ  ನೆನೆಗುದಿಗೆ ಬಿದ್ದಿರುವ ನೇಮಕಾತಿಗಳು ಪ್ರಾರಂಭವಾಗುತ್ತದೆಯೋ ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡುತ್ತದೆಯೋ ಕಾದು ನೋಡಬೇಕಿದೆ.

Key words: internal reservation, Important decision, cabinet meeting

The post ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പേ.ടി.എം പേയ്‌മെന്‍സ് ബാങ്ക് പൂട്ടി; ലൈസന്‍സ് റദ്ദാക്കി ആര്‍.ബി.ഐ

മുബൈ: പേ.ടി.എം പേമന്റ്‌സ് ബാങ്കിന്റെ ലൈസന്‍സ് റദ്ദാക്കി റിസര്‍വ് ബാങ്ക് ഓഫ്...

ஈரான் போர் நெருக்கடி: பணத்தைத் திருப்பிக் கேட்ட அபுதாபி; சவுதியிடம் 'கடன்' வாங்கி கடனை அடைத்த பாக்

ஐக்கிய அமீரகத்தில் இருக்கும் அபுதாபியின் வெளிநாட்டு உதவி நிறுவனம், 'அபுதாபி மேம்பாட்டு...

Governor Abdul Nazeer: ఏపీ గవర్నర్‌కు అస్వస్థత.. ఆస్పత్రికి తరలింపు..

Governor Abdul Nazeer: ఆంధ్రప్రదేశ్‌ గవర్నర్‌ సయ్యద్ అబ్దుల్ నజీర్ అస్వస్థతకు...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು...