27
April, 2026

A News 365Times Venture

27
Monday
April, 2026

A News 365Times Venture

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

Date:

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಿ, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕು ಎಂದು ಆಗ್ರಹಿಸಿದೆ.

ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು.  ನಿಯಮ ಇಲ್ಲದಿದ್ದರೂ ಜನಿವಾರ ತೆಗೆಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬೆನ್ನಲ್ಲೇ ಬೆಂಗಳೂರಿನ ಮಡಿವಾಳ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

Key words: Janiwar, Brahmin Mahasabha, Letter, CM

 

The post ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തെരഞ്ഞെടുപ്പിന്റെ ആദ്യ ഘട്ടം കഴിഞ്ഞപ്പോള്‍ തന്നെ തൃണമൂലിന്റെ അഹങ്കാരം അവസാനിച്ചു, ബംഗാളില്‍ ബി.ജെ.പിക്ക് ചരിത്രവിജയം: മോദി

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പിന്റെ ആദ്യ ഘട്ട വോട്ടെടുപ്പ് കഴിഞ്ഞപ്പോള്‍...

ஆப்ரேஷன் லோட்டஸ்: “துரோகி" – ஹர்பஜன் சிங் வீட்டுச் சுவற்றில் எழுதிய போராட்டக்காரர்கள்

அரவிந்த் கெஜ்ரிவால் தலைமையிலான ஆம் ஆத்மி கட்சிக்கு வரலாற்றிலேயே இல்லாத அளவிற்குப்...

IPL 2026: 8 మ్యాచ్‌లు ఆడి చేసిన స్కోర్ 88.. అతడిని తప్పించాల్సిందే.. రాజస్థాన్ రాయల్స్ ఆటగాడిపై సెహ్వాగ్ ఆగ్రహం..

ఐపీఎల్ 2026 సీజన్‌లో సన్‌రైజర్స్ హైదరాబాద్‌తో జరిగిన మ్యాచ్‌లో రాజస్థాన్ రాయల్స్...

ഹോര്‍മുസ് കടലിടുക്ക് പഴയ നിലയിലേക്ക് തിരിച്ചുപോകില്ലെന്ന് ഇറാന്‍; നിലപാട് വ്യക്തമാക്കി മുതിര്‍ന്ന പാര്‍ലമെന്റ് അംഗം

ഇസ്താംബുള്‍: തന്ത്രപ്രധാനമായ ഹോര്‍മുസ് കടലിടുക്ക് ഇനി ഒരിക്കലും യുദ്ധത്തിന് മുന്‍പുള്ള അവസ്ഥയിലേക്ക്...