27
April, 2026

A News 365Times Venture

27
Monday
April, 2026

A News 365Times Venture

ಮೇ 15ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ-ಶಾಸಕ ರಂಗನಾಥ್

Date:

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮೇ15 ರಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಂದು ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ ಎಂದು  ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ರಂಗನಾಥ್, ದೆಹಲಿ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ಇದೆ. ನಮ್ಮ ಕೆಲಸ ನಾವು ಮಾಡುತ್ತೇವೆ ಫಲಾಫಲ ಭಗವಂತನಿಗೆ ಬಿಟ್ಟಿದ್ದು ಎಂದರು.

ಡಿಕೆ ಶಿವಕುಮಾರ್ ಅನೇಕ  ಅಭಿವೃದ್ದಿ ಕೆಲಸ ಮಾಡಿದ್ದಾರೆ.  ಡಿಕೆ ಶಿವಕುಮಾರ್ ಅವರ ಶ್ರಮಕ್ಕೆ ಹೈಕಮಾಂಡ್ ಪ್ರತಿಫಲ ನೀಡಬೇಕು.  ಮೇ 15ಕ್ಕೆ ಡಿಕೆಶಿವಕುಮಾರ್ ಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ ಎಂದು ಶಾಸಕ ರಂಗನಾಥ್ ತಿಳಿಸಿದರು.

Key words: MLA, Ranganath, high command, power, DCM, DK Shivakumar

The post ಮೇ 15ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ-ಶಾಸಕ ರಂಗನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വാക്ക് പാലിച്ച് മുസ്‌ലിം ലീഗ്; പൂജയും പ്രാര്‍ത്ഥനയുമായി ഗുണഭോക്താക്കള്‍, ലീഗ് നിര്‍മിച്ചുനല്‍കിയ വീടുകളുടെ ഗൃഹപ്രവേശനം നടന്നു

കല്‍പ്പറ്റ: വയനാട് ഉരുള്‍പ്പൊട്ടല്‍ ദുരന്തബാധിതരോടുള്ള വാക്ക് പാലിച്ച് മുസ്‌ലിം ലീഗ്. പുനരധിവാസ...

`பருத்தி விளைஞ்ச பூமி இது சாமி! இன்னும் எத்தன உசுரு?!' – அரசுக்குக் கேட்குமா சிவகாசியின் அபயக்குரல்?

சிவகாசி - குட்டி ஜப்பான்தமிழகத்தின் விருதுநகர் மாவட்டத்தில் அமைந்துள்ள சிவகாசி மற்றும்...

ഉക്രൈനെതിരായ ‘വിശുദ്ധ യുദ്ധത്തില്‍’ റഷ്യയ്ക്ക് പൂര്‍ണ പിന്തുണ; നിലപാട് ആവര്‍ത്തിച്ച് ഉത്തര കൊറിയ

പ്യോങ്‌യാങ്: ഉക്രൈനെതിരായ യുദ്ധത്തില്‍ റഷ്യയ്ക്ക് പൂര്‍ണ പിന്തുണ പ്രഖ്യാപിച്ച് ഉത്തര കൊറിയന്‍...