28
April, 2026

A News 365Times Venture

28
Tuesday
April, 2026

A News 365Times Venture

ಮಾಡೋದೆ ರಾಜಕೀಯ, ಅದರಲ್ಲಿ ಬೆಳವಣಿಗೆ ಏನಿದೆ? ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,27,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ ಸುರೇಶ್‍ ರಿಂದ ಹೈಕಮಾಂಡ್ ನಾಯಕರ ಭೇಟಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪರಮೇಶ್ವರ್,  ಮಾಡೋದೇ ರಾಜಕೀಯ. ಅದರಲ್ಲಿ ಬೆಳವಣಿಗೆ ಏನಿದೆ? ಅದಕ್ಕೆ ಅಲ್ವ ರಾಜಕಾರಣವೆಂದು ಹೇಳೋದು .ರಾಜಕಾರಣ ಅನ್ನೋ ಪದದಲ್ಲೇ ಅದೆಲ್ಲವೂ ಬಂದು ಬಿಡುತ್ತೆ ಪ್ರತ್ಯೇಕವಾಗಿ ರಾಜಕೀಯ ಅನ್ನೋದು ಏನು ಇಲ್ವಲ್ಲ  ಎಂದರು.

ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಪರಮೇಶ್ವರ್, ಎಫ್ ಐಆರ್ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಅವಕಾಶ ಇಲ್ಲ ಒಂದು ವೇಳೆ ಕಾಳಸಂತೆಯಲ್ಲಿ ಟಿಕೆಟ್ ಮಾರಿ ಸಿಕ್ಕಿಬಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ.  ಐಪಿಎಲ್ ಟಿಕೆಟ್ ಮಾರಾಟಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಆನ್ ಲೈನ್ ನಲ್ಲಿ ಟಿಕೆಟ್ ಮಾರುವುದು ಸಂಬಂಧಿಸಿದ ಸಂಸ್ಥೆಗೆ ಬಿಟ್ಟಿದ್ದು ಎಂದರು.

Key words: DK Brothers, High Command, Home Minister, Parameshwar

The post ಮಾಡೋದೆ ರಾಜಕೀಯ, ಅದರಲ್ಲಿ ಬೆಳವಣಿಗೆ ಏನಿದೆ? ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുണ്ടക്കൈ-ചൂരല്‍മല പുനരധിവാസം: 25 വീടുകള്‍ ജൂണ്‍ 15-നകം പൂര്‍ത്തിയാക്കുമെന്ന് ലീഗ്

  കല്‍പറ്റ: മുണ്ടക്കൈ-ചൂരല്‍മല ദുരന്തബാധിതര്‍ക്കായി മുസ്‌ലിം ലീഗ് നടപ്പിലാക്കുന്ന പുനരധിവാസ പദ്ധതിയുടെ...

“பையில் வெங்காயம் வைத்திருந்தால் எந்த ஆபத்தும் வராது" – மத்திய அமைச்சர் ஜோதிராதித்ய சிந்தியா

மத்தியப்பிரதேச மாநிலம், சிவபுரியில் நடந்த நிகழ்ச்சியில் மத்திய தொலைத்தொடர்புத் துறை அமைச்சர்...

Axar Patel: ఢిల్లీ ఘోర పరాజయంపై అక్షర్ పటేల్ షాకింగ్ కామెంట్స్.. పెదవి విప్పిన చేదు నిజం..

రాయల్ ఛాలెంజర్స్ బెంగళూరు (RCB) బౌలర్ల ధాటికి ఢిల్లీ క్యాపిటల్స్ (DC)...

വാക്ക് പാലിച്ച് മുസ്‌ലിം ലീഗ്; പൂജയും പ്രാര്‍ത്ഥനയുമായി ഗുണഭോക്താക്കള്‍, ലീഗ് നിര്‍മിച്ചുനല്‍കിയ വീടുകളുടെ ഗൃഹപ്രവേശനം നടന്നു

കല്‍പ്പറ്റ: വയനാട് ഉരുള്‍പ്പൊട്ടല്‍ ദുരന്തബാധിതരോടുള്ള വാക്ക് പാലിച്ച് മുസ്‌ലിം ലീഗ്. പുനരധിവാസ...