5
May, 2026

A News 365Times Venture

5
Tuesday
May, 2026

A News 365Times Venture

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

Date:

ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ,  ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ. 15 ದಿನದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಆಗ ಉಪಚುನಾವಣೆ ಫಲಿತಾಂಶವೂ ಬರುತ್ತದೆ. ಇದೇ ವೇಳೇ ಸಿದ್ದರಾಮಯ್ಯನವರ  ಖುರ್ಚಿ ಫಲಿತಾಂಶವೂ ಪ್ರಕಟವಾಗುತ್ತದೆ ಎಂದು ಲೇವಡಿ ಮಾಡಿದರು.

ಸಿಎಂ ಆಗಲು ಡಿಕೆ ಶಿವಕುಮಾರ್ ತಯಾರಾಗಿ ಕೂತಿದ್ದಾರೆ. ಇತ್ತ  ಸಿದ್ದರಾಮಯ್ಯ ಹಿಂಬಾಲಕರು ಹೈಕಮಾಂಡ್ ಬಳಿ ಲಾಬಿ ನಡೆಸುತ್ತಿದ್ದಾರೆ.   40 ಶಾಸಕರು ಹೈಕಮಾಂಡ್ ಬಳಿ ಲಾಬಿ ನಡೆಸುತ್ತಿದ್ದಾರೆ. ರಾಜ್ಯಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

Key words:  Siddaramaiah, CM, only, 15 days, MP Govinda Karajola

The post ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാർട്ടിയിലും, സഭയിലും സീനിയർ;മുഖ്യമന്ത്രിപദത്തിനായി വാദം മുഴക്കി ചെന്നിത്തല

തിരുവനന്തപുരം: കോൺഗ്രസിൽ മുഖ്യമന്ത്രി ചർച്ചകൾ ആരംഭിക്കാനിരിക്കെ അവകാശവാദങ്ങളുമായി രമേശ് ചെന്നിത്തല. പാർട്ടിയിലും...

TVK: "விஜய்யுடன் ராகுல் காந்தி இணைந்து பிரசாரம் செய்திருந்தால்…" – கிரிஷ் சோடங்கர் சொல்வது என்ன?

நடந்து முடிந்துள்ள தமிழக சட்டமன்றத் தேர்தலில் தி.மு.க. கட்சி தோல்வியைத் தழுவிய...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ...

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...