3
May, 2026

A News 365Times Venture

3
Sunday
May, 2026

A News 365Times Venture

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಲ್ಲಿಗೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು ಎಂದಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು.  ಅಪಾರವಾದ ಅನುಭವವಿರುವವರು .ಅವರ ಹೇಳಿಕೆ ಗೆ ಸ್ವಾಗತವಿದೆ. ಬದಲಾವಣೆ ಇಲ್ಲ ಎಂದಿರುವಾಗ ಎಲ್ಲದಕ್ಕೂ ಫುಲ್ ಸ್ಟಾಪ್ ಅಂತಾ ಅರ್ಥ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಖರ್ಗೆ ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ. ಎಲ್ಲವೂ ಸದ್ಯಕ್ಕೆ ಅಲ್ಲಿಗೆ ಮುಗಿಯುತ್ತೆ. ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೈಕಮಾಂಡ್. ಖರ್ಗೆ ಅವರ ಬಾಯಿಂದ ಮಾತು ಬರುತ್ತೆ ಅಂದರೆ ಅದನ್ನ ಒಪ್ಪಿಕೊಳ್ಳಬೇಕು.  ಅಲ್ಲಿಗೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು.  ಈ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡೋದರಲ್ಲಿ ಅರ್ಥ ಇಲ್ಲ ಎಂದು  ಪರಮೇಶ್ವರ್ ತಿಳಿಸಿದರು.

Key words:  CM change, Mallikarjuna Kharge, Home Minister, Parameshwar

The post ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...