2
May, 2026

A News 365Times Venture

2
Saturday
May, 2026

A News 365Times Venture

ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

Date:

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಐಡಿಎಸ್ ಜಿ ಕಾಲೇಜಿನಲ್ಲಿ ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆ ನಡೆಯಲಿದೆ.  ಚಲಾವಣೆ ಆಗಿದ್ದ 1822 ಅಂಚೆ ಮತಗಳ ಮರು ಎಣಿಕೆಯಾಗಲಿದ್ದು   ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ 6 ರಿಂದ ಸಂಜೆ 5ರವರರೆಗೆ ನಿಷೇಧಾಜ್ಞೆ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ಆದೇಶಿಸಿದ್ದಾರೆ.

ಹಾಗೆಯೇ ಮತ ಎಣಿಕೆ ಕೇಂದ್ರದ 1 ಕಿ.ಮೀ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ 6ರಿಂದ ರಾತ್ರಿ 11ರವರೆಗೆ  ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಈ ಮಧ್ಯೆ  ಬಿಜೆಪಿ ಅಭ್ಯರ್ಥಿ ಜೀವರಾಜ್ ವಿರುದ್ದ 201 ಮತಗಳ ಅಂತರದಿಂದ ಜಯ ಸಾಧಿಸಿದ್ದರು.  ಹೀಗಾಗಿ ಜೀವರಾಜ್ ಅಂಚೆ ಮತಗಳ ಮರುಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದರು. ಅಂಚೆ ಮತ ಮರು ಎಣಿಕೆ ಹೈಕೋರ್ಟ್ ಮಾಡುವಂತೆ ಆದೇಶ ನೀಡಿತ್ತು.  ಹೈಕೋರ್ಟ್ ಆದೇಶ ಬೆನ್ನಲ್ಲೆ ಇದೀಗ ಅಂಚೆ ಮತಗಳ ಮರು ಎಣಿಕೆಗೆ ಚುನಾವಣಾ ಆಯೋಗ ಸಿದ್ದತೆ ನಡೆಸಿದೆ.

Key words: Recount, postal votes, Sringeri constituency, tomorrow

The post ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാത്രങ്ങളും വെള്ളവും കൊണ്ടുവരണം; അമ്പലത്തില്‍ കയറരുത്: ഗുജറാത്തില്‍ ദളിതര്‍ക്ക് വിവേചനം

ജുനഗഡ്: ഗുജറാത്തിലെ ജുനഗഡില്‍ ക്ഷേത്ര ചടങ്ങില്‍ പങ്കെടുക്കുന്നതിനായി ദളിത് വിഭാഗത്തില്‍പ്പെട്ടവരോട് സ്വന്തമായി...

`ஒரே அடியாக…' – ரூ.993 உயர்ந்த வணிக சிலிண்டரின் விலை!

அமெரிக்கா, ஈரான் மற்றும் இஸ்ரேல் ஆகிய நாடுகளுக்கு இடையே தொடர்ந்து வரும்...

Jobs: పదో తరగతి అర్హత.. ఆ స్కూల్, కాలేజీల్లో నైట్ వాచ్ ఉమెన్, అసిస్టెంట్ కుక్ పోస్టులకు దరఖాస్తులు..

నిజామాబాద్ జిల్లాలోని ఆర్మూర్ మున్సిపల్ పట్టణ పరిధిలోని పెర్కిట్ ఏరియాలో గల...

മാധ്യമസ്വാതന്ത്ര്യ സൂചികയില്‍ വീണ്ടും തിരിച്ചടി; 153ാം സ്ഥാനത്തുള്ള പാകിസ്ഥാനും പിന്നില്‍ ഇന്ത്യ

ന്യൂദല്‍ഹി: ലോക മാധ്യമസ്വാതന്ത്ര്യ സൂചികയില്‍ ഇന്ത്യക്ക് വീണ്ടും തിരിച്ചടി. റിപ്പോര്‍ട്ടേഴ്സ് വിത്തൗട്ട്...