2
May, 2026

A News 365Times Venture

2
Saturday
May, 2026

A News 365Times Venture

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಾರು ಏನೇ ಹೇಳಿದರೂ ಹೈಕಮಾಂಡ್ ಹೇಳೋದು ಪ್ರಮುಖ ಆಗುತ್ತೆ. ಪ್ರತಿ ಬಾರಿಯೂ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ  ಹೈಕಮಾಂಡ್ ಏನು ಮಾಡುತ್ತೆ ಅನ್ನೋದು ಪ್ರಮುಖ ಆಗುತ್ತದೆ ಎಂದರು.

ನಾನು ಸುಮ್ಮನೆ ಹೇಳಿಕೆ ನೀಢುವುದರಿಂದ ಏನು ಬದಲಾಗಲ್ಲ. ಕಳೆದ 25 ವರ್ಷಗಳಿಂದ ಸಿದ್ದಾಂತಕ್ಕೆ ಅಂಟಿ ಕೊಂಟಿದ್ದೇವೆ  ಮೇಜರ್, ಮೈನರ್, ಅಹಿಂದ, ಎಸ್ ಸಿ, ಎಸ್ಟಿ ಎಲ್ಲರೂ ಒಂದಾಗಿದ್ದವು. ಈಗ  ಅಹಿಂದ  ಮತ್ತು ಇತರರು ಅಂತಾ ಪ್ರಾರಂಭವಾಗಿದೆ ಎಂದರು.

Key words:  No need,  discuss, CM change, Home Minister, Parameshwar

The post ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വസ്തുതകള്‍ വളച്ചൊടിക്കുന്നു; പശ്ചാത്യ മാധ്യമങ്ങള്‍ ഇസ്രഈലിന്റെ വംശഹത്യയെ വെള്ളപൂശുന്നു

ടെഹ്‌റാന്‍: ഗസയിലെ ഇസ്രഈലി ആക്രമണങ്ങളെ പാശ്ചാത്യ മാധ്യമങ്ങള്‍ സജീവമായി പിന്തുണയ്ക്കുകയും ന്യായീകരിക്കുകയും...

'தவெக-விடம் ஆட்சியை பிடிக்கும் அளவிற்கு வலிமை இல்லை' – திருமாவளவன் பேச்சு

நடந்து முடிந்த தமிழ்நாடு சட்டமன்ற தேர்தலில், திமுக கூட்டணி தான் வெற்றி...

Mamata Banerjee: 200కు పైగా సీట్లలో గెలుస్తాం, స్టాక్ మార్కెట్ కోసమే ఎగ్జిట్ పోల్స్..

Mamata Banerjee: బెంగాల్ ఎన్నికల్లో మళ్లీ తామే గెలుస్తామని తృణమూల్ కాంగ్రెస్(టీఎంసీ)...

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ...