3
May, 2026

A News 365Times Venture

3
Sunday
May, 2026

A News 365Times Venture

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

Date:

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ  ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದಾಗಿದೆ.

ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿತ್ತು.  ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಹೀಗಾಗಿ ವಿನಯ್ ಕುಲಕರ್ಣಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿದೆ.

Key words: Vinay Kulkarni, MLA, Cancel, life imprisonment, murder case

The post ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഞങ്ങള്‍ കടല്‍ക്കൊള്ളക്കാരെപ്പോലെ’; ഇറാനിയന്‍ കപ്പലുകള്‍ പിടിച്ചെടുക്കുന്നതിനെക്കുറിച്ച് ട്രംപ്

വാഷിങ്ടണ്‍: ഹോര്‍മുസ് കടലിടുക്കില്‍ ഇറാനിയന്‍ കപ്പലുകള്‍ പിടിച്ചെടുക്കുന്ന യു.എസ് നാവികസേനയുടെ നീക്കത്തെ...

`மனக்குமுறல்கள் போராட்டமாக வெடிப்பது இயல்புதான்' – கோவையில் செல்வப்பெருந்தகை பேட்டி

தமிழ்நாடு அரசியல் களத்தில் பரபரப்பாக 2026 சட்டமன்றத் தேர்தல் நடந்து முடிந்திருக்கிறது....

KKR Vs SRH: సన్ రైజర్స్ హైదరాబాద్ ఆరో విజయానికి బ్రేక్..? కేకేఆర్‌లోకి స్టార్ ప్లేయర్ ఎంట్రీ..

రేపు (మే3,2026) ఆదివారం మధ్యాహ్నం 3:30 గంటలకు ఉప్పల్ స్టేడియంలో సన్‌రైజర్స్...

വസ്തുതകള്‍ വളച്ചൊടിക്കുന്നു; പശ്ചാത്യ മാധ്യമങ്ങള്‍ ഇസ്രഈലിന്റെ വംശഹത്യയെ വെള്ളപൂശുന്നു

ടെഹ്‌റാന്‍: ഗസയിലെ ഇസ്രഈലി ആക്രമണങ്ങളെ പാശ്ചാത്യ മാധ്യമങ്ങള്‍ സജീവമായി പിന്തുണയ്ക്കുകയും ന്യായീകരിക്കുകയും...