26
August, 2026

A News 365Times Venture

26
Wednesday
August, 2026

A News 365Times Venture

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

Date:

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ ಅಲ್ಲ ಅದು ಚುನಾವಣಾ ಆಯೋಗದ ಜಯ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ  ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವ ರೀತಿ ಪಶ್ಚಿಮ ಬಂಗಾಳದಲ್ಲಿ ಎಸ್ ಐಆರ್ ನಡೆಸಿದ್ದಾರೆ. 1 ಕೋಟಿ ಜನರನ್ನ ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ.  ಇದು ಚುನಾವಣೆ ಆಯೋಗದ ಜಯವೇ ಹೊರತು ಪಕ್ಷದ್ದಲ್ಲ. ಆಯೋಗದ ಕೆಲಸವನ್ನ ಸಂಪೂರ್ಣವಾಗಿ ನಾಶ ಮಾಡಲಾಗಿದೆ. ಚುನಾವಣಾ ಆಯೋಗವನ್ನು ಬಿಜೆಪಿ ಜೇಬಿನಲ್ಲಿ ಇಟ್ಟುಕೊಳ್ಳಲಾಗಿದೆ ಎಂದು ಲೇವಡಿ ಮಾಡಿದರು.

ಮಹಾರಾಷ್ಟ್ರ, ಮಧ್ಯಪ್ರದೇಶ ಹರಿಯಾಣದಲ್ಲಿ ಹೇಗೆ ಎಲೆಕ್ಷನ್ ಆಯಿತು ಅದೇ ರೀತಿ ಪಶ್ಚಿಮ ಬಂಗಾಳದ ಹಾಗೂ ಅಸ್ಸಾಂನಲ್ಲಿ ಆಗಿದೆ. ಪಶ್ಚಿಮಬಂಗಳದಲ್ಲಿ 80 ರಿಂದ 100 ಸೀಟುಗಳಿಗೆ ಹೊಡೆತ ಬಿದ್ದಿದೆ. ಅದರಲ್ಲಿ ಮುಚ್ಚು ಮರೆ ಇಲ್ಲ. ಮುಂದೆ ಕರ್ನಾಟಕದಲ್ಲಿ ಈ ರೀತಿ ಆಗುತ್ತೆ ಅದರಲ್ಲಿ ಆಶ್ಚರ್ಯವೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: victory, West Bengal, Assam, not, BJP, Priyank Kharge

The post ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ...

ഒരു രാജ്യം ഒരു തെരഞ്ഞെടുപ്പ് 2029ല്‍ നടക്കില്ല; പ്രതിപക്ഷം ശക്തമായി പ്രതിഷേധിക്കുമെന്ന് കോണ്‍ഗ്രസ്

ന്യൂദല്‍ഹി: കേന്ദ്രസര്‍ക്കാര്‍ നടപ്പാക്കാനുദ്ദേശിക്കുന്ന ഒരു രാജ്യം ഒരു തെരഞ്ഞെടുപ്പ് പദ്ധതി 2029ല്‍...

'35 நிமிட விவாதம்; கப்சிப் உதயநிதி; பரந்தூரை தாங்கும் தங்கம் தென்னரசு! – பின்னணி என்ன?

சட்டமன்றத்தில் நடந்து வரும் மானியக் கோரிக்கை விவாதத்தின் போது பரந்தூர் விமான...

Tamil Nadu: పొట్టి దుస్తుల వైరల్ వీడియోపై మహిళ ఆవేదన.. బాధ్యతగా ఉండాలని విజ్ఞప్తి

తమిళనాడు రాజకీయాల్లో సోషల్ మీడియాలో వైరల్ అయిన ఓ వీడియో తీవ్ర...