12
July, 2026

A News 365Times Venture

12
Sunday
July, 2026

A News 365Times Venture

ಪ. ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ

Date:

ಕೋಲ್ಕತಾ,ಮೇ,8,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ಸರ್ಕಾರ ರಚನೆಗೆ ಮುಂದಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಆಯ್ಕೆಯಾಗಿದ್ದಾರೆ.

ಕೋಲ್ಕತ್ತಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಸ್ವಾ ಬಂಗಾಳ ಕನ್ವೆನ್ಸನ್ ಹಾಲ್ ನಲ್ಲಿ ನಡೆದ  ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ .ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಮಮತಾ ಬ್ಯಾನರ್ಜಿಯವರನ್ನು ಎರಡು ಬಾರಿ ಸೋಲಿಸಿದ ದಿಗ್ಗಜರಾದ ಸುವೇಂದು ಅಧಿಕಾರಿ ಸದ್ಯ ಬಂಗಾಳ ಬಿಜೆಪಿಯಲ್ಲಿ ಅಗ್ರಗಣ್ಯ ನಾಯಕರಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಇನ್ನು, ಅಗ್ನಿಮಿತ್ರಾ ಪೌಲ್ ಮತ್ತು ನಿಸಿತ್ ಪ್ರಾಮಾಣಿಕ್ ಅವರನ್ನು ಡಿಸಿಎಂಗಳನ್ನು ಆಯ್ಕೆ ಮಾಡಲಾಗಿದೆ. ನಾಳೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನಲಾಗಿದೆ.

Key words: Suvendu Adhikari, elected , new CM , West Bengal

The post ಪ. ಬಂಗಾಳದ ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು

ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ...

“தவெக-வினர் ஸ்க்ரிப்ட்டுக்கு வாயசைக்கிறார் தோழர் பெ.சண்முகம்” – பரந்தாமன் 'பகீர்' குற்றச்சாட்டு

கரூரில் உயிரிழந்த 41 பேர் குடும்பத்தினருக்கு, அரசு வேலைக்கான ஆணையை முதல்வர்...