12
May, 2026

A News 365Times Venture

12
Tuesday
May, 2026

A News 365Times Venture

ಇಂಧನ ಮಿತ ಬಳಕೆಗೆ ಪ್ರಧಾನಿ ಮೋದಿ ಮನವಿ ಸಮರ್ಥಿಸಿಕೊಂಡ ಹೆಚ್ ಡಿ ದೇವೇಗೌಡರು.

Date:

ಬೆಂಗಳೂರು,ಮೇ,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ಇಂಧನ ಮಿತ ಬಳಕೆ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ಮೋದಿ ಮಾಡಿದ ಮನವಿಯನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್.ಡಿ ದೇವೇಗೌಡರು, ಮಧ್ಯಪ್ರಾಚ್ಯದಲ್ಲಿ ಯುದ್ದದಿಂದ ದುಷ್ಪರಿಣಾಮ ಆಗಿದೆ ಹಾಗಾಗಿ ಎಚ್ಚರಿಕೆಯಿಂದ ಬಳಕೆ ಮಾಡಿ ಅಂತಾ  ಪ್ರಧಾನಿ ಮೋದಿ ಹೇಳಿದ್ದಾರೆ.   ದೇಶದ 150 ಕೋಟಿ ಜನರಿಗೆ ಮೋದಿ ಮನವಿ ಮಾಡಿದ್ದಾರೆ  ಎಂದರು.

ಅಂತರಾಷ್ಟ್ರೀಯ  ಮಟ್ಟದ ಸಂಘರ್ಷದಿಂದ ಆಗುರಿವ ದುಷ್ಪರಿಣಾಮವಿದು. ಹೀಗಾಗಿ  ಮೋದಿ ಮನವಿಯನ್ನು ಸ್ವಾಗತ ಮಾಡಬೇಕು ಎಂದು  ,ಆಜಿಪ್ರದಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

Key words: HD Deve Gowda, defends ,PM Modi, appeal

The post ಇಂಧನ ಮಿತ ಬಳಕೆಗೆ ಪ್ರಧಾನಿ ಮೋದಿ ಮನವಿ ಸಮರ್ಥಿಸಿಕೊಂಡ ಹೆಚ್ ಡಿ ದೇವೇಗೌಡರು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിനെതിരായ വധശ്രമങ്ങള്‍ വെറും ‘നാടകം’: വിശ്വസിക്കാതെ നാലിലൊന്ന് അമേരിക്കക്കാര്‍; സര്‍വേ

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിനെതിരെ നടന്ന വധശ്രമങ്ങള്‍ കെട്ടിച്ചമച്ചതാണെന്ന് യു.എസിലെ...

NEET Paper Leak: రూ. 30 వేలకే నీట్ పేపర్?.. లీక్‌లో కోచింగ్ సెంటర్లు, హాస్టళ్ల ప్రమేయం..

NEET Paper Leak: నీట్ పేపర్ లీక్ దేశవ్యాప్తంగా సంచలనంగా మారింది....

ಪ್ರಧಾನಿ ಮೋದಿ ಹೇಳಿದ್ದನ್ನು ಫಾಲೋ ಮಾಡುವುದು ಕಷ್ಟಸಾಧ್ಯ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮೇ,12,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನ ಫಾಲೋ ಮಾಡುವುದು...