14
May, 2026

A News 365Times Venture

14
Thursday
May, 2026

A News 365Times Venture

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

Date:

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿತು.

ರಾಮನಗರ ಜಿಲ್ಲೆ ಗುನ್ನೂರು ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನೆರವೇರಿತು. ದಿಲೀಪ್ ರಾಜ್ ಅಣ್ಣನ ಮಗ ಆರ್ಯನ್  ಅಂತಿಮ ವಿಧಿವಿಧಾನ ನೆರವೇರಿಸಿದ್ದು ರಾಜಶೇಖರ ಶಿವಾಚಾರ್ಯ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಿತು.

ಅಂತ್ಯಕ್ರಿಯೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ನಟ ನಟಿಯರು ಭಾಗಿಯಾಗಿ ನಟ ದಿಲೀಪ್ ರಾಜ್ ಗೆ ಕಣ್ಣೀರಿನ ವಿದಾಯ ಹೇಳಿದರು.

Key words: funeral, actor, director, Dilip Raj, passed away

The post ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

எஸ்.பி.வேலுமணி பதவி பறிப்பு; அரசியல் களத்திற்கு மீண்டும் வரும் செ.ம.வேலுசாமி – பின்னணி என்ன?

கோவை மாவட்டம் சூலூர் அருகேயுள்ள செங்கத்துறை பகுதியை சேர்ந்தவர் செ.ம.வேலுசாமி. அ.தி.மு.க-வின்...

Aasara Pensions: గుడ్‌న్యూస్.. తెలంగాణలో ఆసరా పింఛన్లపై బిగ్ అప్‌డేట్..

తెలంగాణ రాష్ట్రంలో సామాజిక భద్రతే లక్ష్యంగా ప్రభుత్వం అడుగులు వేస్తోంది. ముఖ్యంగా...

അണ്ണാ അണ്ണന്റെ ആദ്യത്തെ തട്ടിപ്പിന് അഭിനന്ദനങ്ങള്‍; അത് ഞങ്ങളുടെ പണമല്ലേ: ജ്യോതിഷിക്ക് ജോലി നല്‍കിയ വിജയ്‌ക്കെതിരെ നടി

ചെന്നൈ: തമിഴ്‌നാടിന്റെ പുതിയ മുഖ്യമന്ത്രി വിജയ്‌ക്കെതിരെ പരിഹാസവുമായി നടി ജൂലി. തന്റെ...