15
May, 2026

A News 365Times Venture

15
Friday
May, 2026

A News 365Times Venture

NEET UG ಮರು ಪರೀಕ್ಷೆಗೆ ದಿನಾಂಕ ನಿಗದಿ

Date:

ನವದೆಹಲಿ,ಮೇ,15,2026 (www.justkannada.in): ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಂಡಿದ್ದ ನೀಟ್ ಯುಜಿ  ಮರು ಪರೀಕ್ಷೆಗೆ  ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ದಿನಾಂಕ ನಿಗದಿ ಮಾಡಿದೆ.

ಜೂನ್ 21 ರ ಭಾನುವಾರ ನೀಟ್ ಯುಜಿ ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಣೆ ಮಾಡಿದೆ.

ಮೇ 3 ರಂದು ನಡೆದಿದ್ದ ನೀಟಿ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ರಾಜಸ್ತಾನದಲ್ಲಿ ಸೋರಿಕೆಯಾಗಿತ್ತು ಎಂಬ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೆ ನೀಟ್ ಯುಜಿ ಪರೀಕ್ಷೆಯನ್ನ ರದ್ದುಪಡಿಸಲಾಗಿತ್ತು. ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿದೆ.

Key words: Date, fixed, NEET UG, re-examination

The post NEET UG ಮರು ಪರೀಕ್ಷೆಗೆ ದಿನಾಂಕ ನಿಗದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചോദ്യപേപ്പര്‍ ചോര്‍ച്ച; നീറ്റ് പുനപരീക്ഷ ജൂണ്‍ 21ന്

ന്യൂദല്‍ഹി: രാജ്യത്തെ ഏറ്റവും വലിയ മെഡിക്കല്‍ എന്‍ഡ്രന്‍സ് പരീക്ഷയായ നീറ്റ് പുനപരീക്ഷ...

புதுக்கோட்டை : 'இந்த டாஸ்மாக் கொடுமைக்கு முற்றுப்புள்ளி.!' – மக்கள் நிம்மதிப் பெருமூச்சு!

தமிழகம் முழுவதும் கல்வி நிலையங்கள் மற்றும் வழிபாட்டுத் தலங்களுக்கு அருகே உள்ள...

Tilak Varma Gesture: రోహిత్ కోసం తిలక్ వర్మ ’45’ స్పెషల్ గెస్టర్.. వీడియో వైరల్

Tilak Varma Gesture: ఐపీఎల్ 2026లో ముంబై ఇండియన్స్ బ్యాటర్ తిలక్...

സാമൂഹിക പരിഷ്‌ക്കരണവുമായി ബന്ധപ്പെട്ട കാര്യങ്ങളില്‍ കോടതികള്‍ക്ക് ഭരണഘടാനാപരമായ ഉത്തരവാദിത്തം ഉപേക്ഷിക്കാന്‍ കഴിയില്ല; സുപ്രീം കോടതി

ന്യൂദല്‍ഹി: സാമൂഹിക പരിഷ്‌ക്കരണവുമായി ബന്ധപ്പെട്ട വിഷയങ്ങളില്‍ തങ്ങളുടെ ഭരഘടനാപരമായ ഉത്തരവാദിത്തങ്ങളില്‍ നിന്ന്...