19
June, 2026

A News 365Times Venture

19
Friday
June, 2026

A News 365Times Venture

ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ನಾವೇ ಹೊರುತ್ತೇವೆ: ಮರುಪರೀಕ್ಷೆಗೆ ಶುಲ್ಕವಿಲ್ಲ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

Date:

ನವದೆಹಲಿ,ಮೇ,15,2026 (www.justkannada.in): ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ನಾವೇ ಹೊರುತ್ತೇವೆ. ತಪ್ಪಿತಸ್ಥರ ವಿರುದ್ದ ಕ್ರಮಗೊಳ್ಳುತ್ತೇವೆ ಎಂದು  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ. ಪ್ರಶ್ನೆ ಪತ್ರಿಕೆ  ಸೋರಿಕೆ ಪ್ರಕರಣ ತನಿಖೆ ಸಿಬಿಐಗೆ ವಹಿಸಿದ್ದೇವೆ. ತಪ್ಪಿತಸ್ಥರು ಯಾರೇ ಆಗಲಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜೂನ್ 21 ರಂದು ನೀಟ್ ಯುಜಿ ಮರುಪರೀಕ್ಷೆ ನಡೆಯಲಿದೆ. ಜೂನ್ 14 ರಂದು ಹಾಲ್ ಟಿಕೆಟ್ ವಿತರಣೆ ಮಾಡಲಾಗುತ್ತದೆ. ನೀಟ್ ಯುಜಿ ಮರುಪರೀಕ್ಷೆಗೆ ಯಾವುದೇ ಶುಲ್ಕ ಕಟ್ಟುವಂತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದರು.

Key words: Union Education Minister, Dharmendra Pradhan, NEET UG, Exam

The post ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ನಾವೇ ಹೊರುತ್ತೇವೆ: ಮರುಪರೀಕ್ಷೆಗೆ ಶುಲ್ಕವಿಲ್ಲ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ക്രമക്കേട്; ആത്മഹത്യ ചെയ്ത കുട്ടികളുടെ കുടുംബങ്ങള്‍ക്ക് ഒരു കോടി രൂപ നഷ്ടപരിഹാരം നല്‍കണം: മോദിക്ക് തുറന്ന കത്തുമായി സി.ജെ.പി

ന്യൂദല്‍ഹി: പ്രധാനമന്ത്രി നരേന്ദ്ര മോദിക്ക് തുറന്ന കത്തുമായി കോക്രോച്ച് ജനതാ പാര്‍ട്ടി...

நிறுத்தப்பட்ட சட்டமன்ற ஒளிபரப்பு: "முழு நேரலை..முழு நேரலை…அத்தனையும் உருட்டா சார்! – அதிமுக கேள்வி

தமிழக சட்டமன்றத்தின் 2-வது கூட்டத்தொடர் இன்று (ஜூன்.19) நடைபெற்றது. மேகதாது விவகாரத்தில்...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ...