19
May, 2026

A News 365Times Venture

19
Tuesday
May, 2026

A News 365Times Venture

ನೀಟ್ ಅಕ್ರಮ: ಪ್ರಧಾನಿ ಮೋದಿ ಮಾತನಾಡಬೇಕು- ಡಿ.ಕೆ ಸುರೇಶ್ ಆಗ್ರಹ

Date:

ಬೆಂಗಳೂರು,ಮೇ,18,2026 (www.justkannada.in):   ಪ್ರಶ್ನೆ ಪತ್ರಿಕೆ ಸೋರಿಕೆ, ನೀಟ್ ಪರೀಕ್ಷೆ ರದ್ದಾದ ವಿಚಾರಕ್ಕೆ  ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಪ್ರಧಾನಿ ಮೋದಿ ಎಲ್ಲದಕ್ಕೂ ಮಾತನಾಡುತ್ತಾರೆ.  ನೀಟ್ ಅಕ್ರಮ ವಿಚಾರಕ್ಕೂ ಪ್ರಧಾನಿ ಮೋದಿ ಬಂದು ಮಾತನಾಡಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್,  ದೇಶದಲ್ಲಿ ಒಂದೇ ಸಲಕ್ಕೆ ಎಲ್ಲರನ್ನು ಮುಗಿಸುವ ಪ್ರಯತ್ನ ಇದು. ಐದು ವರ್ಷಕ್ಕೊಮ್ಮೆ ದಂಡಯಾತ್ರೆ ಹೋಗುವ ಬದಲು ಒಂದೇ ಸಲಕ್ಕೆ ದಂಡಯಾತ್ರೆ ಹೋಗುವ ಪ್ರಯತ್ನವಾಗಿದೆ.  ಬೇರೆ ಬೇರೆ ಸಮಯದಲ್ಲಿ ಚುನಾವಣೆ ಆಗಿದೆ. ಯಾವ ರೀತಿ ಆಡಳಿತ ಹಾಗೂ ನ್ಯಾಯ ಕೊಡುತ್ತೀರಿ ಅಂತಾ ಹೇಳಬೇಕು ಎಂದರು.

Key words: NEET, Cancel, PM Modi, speak, DK Suresh

The post ನೀಟ್ ಅಕ್ರಮ: ಪ್ರಧಾನಿ ಮೋದಿ ಮಾತನಾಡಬೇಕು- ಡಿ.ಕೆ ಸುರೇಶ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിനും ഷര്‍ജീലിനും ജാമ്യം നിഷേധിച്ച വിധിയോട് വിയോജിച്ച് സുപ്രീംകോടതി

ന്യൂദല്‍ഹി: പൗരത്വ സമരകാലത്തെ കേസുകളില്‍ വിചാരണ തടവില്‍ കഴിയുന്ന ഉമര്‍ ഖാലിദിനും...

Iran: "கத்தார், சவுதி, அமீரகம் கேட்டுகொண்டதால் தற்காலிக போர் நிறுத்தம்; ஆனால்…"- ட்ரம்ப் அறிவிப்பு

"ஈரானுக்குக் காலம் கடந்து கொண்டிருக்கிறது. எவ்வளவு சீக்கிரம் முடியுமோ, அவ்வளவு வேகமாகச்...

Deputy CM Pawan Kalyan: పంచాయతీరాజ్ శాఖలో ప్రత్యేక డ్యాష్‌బోర్డులు.. పవన్‌ కల్యాణ్‌ కీలక ఆదేశాలు..

Deputy CM Pawan Kalyan: అమరావతిలో పంచాయతీరాజ్ మరియు పంచాయతీరాజ్ ఇంజినీరింగ్...

ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ

ತುಮಕೂರು,ಮೇ,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್...