20
May, 2026

A News 365Times Venture

20
Wednesday
May, 2026

A News 365Times Venture

ಹೈಕಮಾಂಡ್ ಸಿಎಂ, ಡಿಸಿಎಂ ಕರೆಸಿ ಮಾತನಾಡ್ತಾರೆ, ನಮ್ಮನ್ನಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಮೇ,19,2026 (www.justkannada.in):  ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಈ ಮಧ್ಯೆ ಶಾಸಕರ ದೆಹಲಿ ಪ್ರವಾಸಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ದೆಹಲಿಯಲ್ಲಿ ಏನು ಇಲ್ಲ. ದೆಹಲಿಯಲ್ಲಿ ನಮಗೆ ಏನು ಕೆಲಸವಿಲ್ಲ. ಹೈಕಮಾಂಡ್ ನಾಯಕರು  ಸಿಎಂ ಮತ್ತು ಡಿಸಿಎಂರನ್ನು ಕರೆಸಿ ಮಾತನಾಡುತ್ತಾರೆ ನಮ್ಮನ್ನಲ್ಲ ಎಂದರು.

ರಾಹುಲ್ ಗಾಂಧಿ ಒಂದು ವಾರದ ಬಳಿಕ  ದೆಹಲಿಗೆ ಬರುತ್ತಾರೆ. ದೆಹಲಿಗೆ ಬಂದ ಬಳಿಕ ಆ ಮೇಲೆ ರಾಜ್ಯ ನಾಯಕರನ್ನ ದೆಹಲಿಗೆ ಕರೆಸಿಕೊಂಡು ಚರ್ಚಿಸುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: CM Change, MLAs, Delhi tour, Minister Sathish Jarkiholi

The post ಹೈಕಮಾಂಡ್ ಸಿಎಂ, ಡಿಸಿಎಂ ಕರೆಸಿ ಮಾತನಾಡ್ತಾರೆ, ನಮ್ಮನ್ನಲ್ಲ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിന്റെ ജാമ്യാപേക്ഷ ദല്‍ഹി കോടതി തള്ളി

ന്യൂദല്‍ഹി: പൗരത്വ സമരകാലത്തെ കേസുകളില്‍ വിചാരണ തടവില്‍ കഴിയുന്ന ഉമര്‍ ഖാലിദിന്റെ...

AP Heatwave Alert: ఏపీలో భగ్గుమంటున్న ఎండలు.. రికార్డు స్థాయిలో ఉష్ణోగ్రతలు..

AP Heatwave Alert: ఆంధ్రప్రదేశ్‌లో ఎండల తీవ్రత రోజురోజుకు పెరుగుతోందని రాష్ట్ర...

ഇസ്രഈലിനുള്ള യു.എസ് സഹായത്തെ ഭൂരിഭാഗം അമേരിക്കക്കാരും എതിർക്കുന്നു; ന്യൂയോർക് ടൈംസിന്റെ സർവ്വേ റിപ്പോർട്ട്

വാഷിങ്ടൺ: അമേരിക്കയിലെ ഭൂരിഭാഗം മനുഷ്യരും ഇസ്രഈലിന് യു.എസ് ഭരണകൂടം നൽകുന്ന സാമ്പത്തിക,...