21
May, 2026

A News 365Times Venture

21
Thursday
May, 2026

A News 365Times Venture

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Date:

ಬೆಂಗಳೂರು,ಮೇ,21,2026 (www.justkannada.in): ದ್ವಿತೀಯ ಪಿಯುಸಿ ಪರೀಕ್ಷೆ-2  ಫಲಿತಾಂಶವನ್ನು ಇಂದು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶಗಳನ್ನು ಇಂದು, ಮೇ 21 ರಂದು ಮಧ್ಯಾಹ್ನ 1:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ ಸೈಟ್‌ಗಳಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಸಂಯೋಜನೆಯನ್ನು ವೆಬ್‌ಸೈಟ್ https://karresults.nic.in ಅಥವಾ https://dpue-exam.karnataka.gov.in/kseabdpue2025e1e2e3/WebForm1.aspx ಅಥವಾ ಕರ್ನಾಟಕ ಒನ್ ಅಪ್ಲಿಕೇಶನ್ ಮೂಲಕ  21-05-2026 ರಂದು ಮಧ್ಯಾಹ್ನ 01:00 ಗಂಟೆಗೆ 2026 II PUC ಪರೀಕ್ಷೆ -2 ರ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Key words: Second PUC, Exam-2, results, announce

The post ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യൻ പ്രതിസന്ധി: ഹൈക്കോടതികളോട് ഓൺലൈനായി വാദം കേൾക്കാൻ ആവശ്യപ്പെട്ട് ചീഫ് ജസ്റ്റിസ്

ന്യൂദൽഹി: പശ്ചിമേഷ്യയിലെ സംഘർഷം മൂലം ഇന്ധന പ്രതിസന്ധി അനുഭവിക്കുന്നതിനാൽ രാജ്യത്തെ ഹൈക്കോടതികൾക്ക്...

“நான் ஆசிரமத்துக்குப் போகிறேன்… இனி அங்குதான் இருப்பேன்!" – பிரசாந்த் கிஷோரின் அதிரடி முடிவு

தேர்தல் வியூகவகுப்பாளரும், ஜன சுராஜ் கட்சியின் நிறுவனருமான பிரசாந்த் கிஷோர், பாட்னாவின்...

Cockroach Janata Party: కాక్రోచ్ జనతా పార్టీకి బిగ్ షాక్.. “ఎక్స్” అకౌంట్ నిలిపివేత..

Cockroach Janata Party: ఇటీవలి కాలంలో సోషల్ మీడియాలో విపరీతమైన క్రేజ్...

ഈജിപ്ഷ്യന്‍ സമ്മര്‍ദത്തിന് വഴങ്ങി നിലപാട് മാറ്റി അല്‍-അസ്ഹര്‍; ഇറാനുമായുള്ള സംഘര്‍ഷത്തില്‍ യു.എ.ഇക്ക് പരസ്യ പിന്തുണ

  അബുദാബി: ഇറാനുമായുള്ള വര്‍ധിച്ചുവരുന്ന സംഘര്‍ഷങ്ങളില്‍ യു.എ.ഇയ്ക്കും മറ്റ് ഗള്‍ഫ് രാജ്യങ്ങള്‍ക്കും...