25
May, 2026

A News 365Times Venture

25
Monday
May, 2026

A News 365Times Venture

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ

Date:

ಬೆಂಗಳೂರು,ಮೇ,25,2026 (www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಳೆದ 11 ದಿನದಿಂದ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್  ದರ ಏರಿಕೆಯಾಗಿದೆ.  ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕ ಜೀವನ ದುಬಾರಿಯಾಗಿದೆ ಬಿಜೆಪಿ ಅಧಿಕಾರಕ್ಕೆ ಬಂದರೇ ಅಚ್ಚೇದಿನ್ ಆಗುತ್ತೆ ಎಂದಿದ್ದರು.  ಇದೇನಾ ಅಚ್ಚೇದಿನ್ ಎಂದು ಕುಟುಕಿದರು.

ಸಿಎನ್ ಜಿದರವನ್ನು ಹಿಂದೇಂದೂ ಕಾಣದ ರೀತಿ ಹೆಚ್ಚಿಸ್ದಾರೆ.  ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110 ರೂ ಆಗಿದೆ  ಬೆಂಗಳೂರು ಡೀಸೆಲ್ ದರ 98.89 ಆಗಿದೆ. 10 ದಿನಗಳಲ್ಲಿ  7.52 ರೂ. ಏರಿಕೆಯಾಗಿದೆ. 2014ರಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ದರ 71 ರೂ.  ಇತ್ತು.  2014ರಲ್ಲಿ ಗ್ಯಾಸ್ ಬೆಲೆ 412 ರೂ. ಇತ್ತು.  ಈಗ ಸಿಲಿಂಡರ್ ಬೆಲೆ 915 ರೂ ಆಗಿದೆ ಎಂದು ಹರಿಹಾಯ್ದರು.

Key words: Petrol, diesel, price hike, CM, Siddaramaiah

The post ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മധു കൊലപാതകം: 12 പ്രതികളുടെ ശിക്ഷ ജീവപര്യന്തമാക്കി വര്‍ധിപ്പിച്ചു

കൊച്ചി: അട്ടപ്പാടിയില്‍, ആള്‍ക്കൂട്ട ആക്രമണത്തില്‍ ആദിവാസി യുവാവ് മധു കൊല്ലപ്പെട്ട കേസില്‍...

மேகதாது: `தமிழர்களுக்கு எந்த வகையிலும் துரோகம் இழைக்கக் கூடாது என்பதில்…' – அமைச்சர் பி.விஸ்வநாதன்

தமிழ்நாட்டின் புதிய உயர்கல்வித்துறை அமைச்சராகப் பொறுப்பேற்றுள்ள காங்கிரஸ் கட்சியின் பி.விஸ்வநாதன், மதுரை...

NEET UG 2026 Fee Refund: నీట్ యూజీ పరీక్ష ఫీజు రిఫండ్ ప్రక్రియ ప్రారంభం.. చివరి తేదీ మే 27..

వైద్య విద్యా కోర్సుల్లో ప్రవేశాల కోసం దేశవ్యాప్తంగా నిర్వహించే ‘నీట్ యూజీ...

ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 25,2026 (www.justkannada.in):  ಮೋದಿಯವರು ಪ್ರಧಾನಿ ಆದ ಬಳಿಕ...