10
June, 2026

A News 365Times Venture

10
Wednesday
June, 2026

A News 365Times Venture

ಸಿಎಂ ,ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭ

Date:

ನವದೆಹಲಿ,ಮೇ,26,2026 (www.justkannada.in):  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಹೈವೋಲ್ಟೇಜ್ ಮೀಟಿಂಗ್ ಆರಂಭವಾಗಿದೆ.

ದೆಹಲಿಯ ಇಂದಿರಾ ಭವನದಲ್ಲಿ  ಸಿಎಂ ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭವಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಅವರು ಚರ್ಚೆ ನಡೆಸುತ್ತಿದ್ದರೆ.

ಇಂದಿನ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯೋ ಅಥವಾ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಚರ್ಚೆಯೋ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.  ಹಲವು ಸಚಿವರು ಮತ್ತು ಶಾಸಕರು ದೆಹಲಿಗೆ ದೌಡಾಯಿಸಿದ್ದು ಬೀಡು ಬಿಟ್ಟಿದ್ದಾರೆ.

Key words: High command, leaders, meeting, CM, DCM

The post ಸಿಎಂ ,ಡಿಸಿಎಂ ಜೊತೆ ಹೈಕಮಾಂಡ್ ನಾಯಕರ ಮೀಟಿಂಗ್ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കരയുന്ന കുട്ടികളുടെ ശബ്ദം, സഹായത്തിനായി നിലവിളിക്കുന്ന സ്ത്രീകള്‍; ലെബനനില്‍ ഇസ്രഈലി ഡ്രോണുകളുടെ പുതിയ തന്ത്രം

ബെയ്‌റൂട്ട്: വ്യോമാക്രമണങ്ങള്‍ക്കും മിസൈല്‍ വര്‍ഷങ്ങള്‍ക്കും പുറമേ, സാധാരണക്കാരെ ലക്ഷ്യമിട്ടുള്ള ക്രൂരമായ പുതിയ...

பொள்ளாச்சி பாலியல் வழக்கில் குற்றம்சாட்டப்பட்ட ‘பார்’ நாகராஜ் தவெக-வில் இணைந்தாரா?

கோவை மாவட்டம் பொள்ளாச்சியில் கடந்த 2019-ம் ஆண்டில் இளம் பெண்களை வீடியோ...

Narendra Modi: ‘జవహర్ లాల్ నెహ్రూ’ను అధిగమించిన నరేంద్ర మోడీ.. అత్యధిక కాలం ప్రధానిగా.!

Narendra Modi: ప్రధానిగా నరేంద్ర మోడీ సరికొత్త చరిత్ర సృష్టించారు. నేటితో...

ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ

ನವದೆಹಲಿ, ಜೂನ್ ,10,2026 (www.justkannada.in)  ನರೇಂದ್ರ ಮೋದಿ ಅವರು ದೇಶದ...